Skip to content
ThuthiThuthiThuthi
2 Kings · chapter 6 · verse 11

2 Kings 6:11 in Kannada

ಆದದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು ಅವನು ತನ್ನ ಸೇವಕರನ್ನು ಕರೆದು ಅವರಿಗೆ--ನಮ್ಮಲ್ಲಿ ಇಸ್ರಾಯೇ ಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವದಿಲ್ಲವೋ ಅಂದನು.

Aadadarinda araamyara arasana hrudayavu idara nimitta kalavalagondu avanu tanna sevakarannu karedu avarige--nammalli israaye lina arasana kadeyavanu yaaru? Neevu nanage tilisuvadillavo andanu.

2 Kings 6:11 in English

King James Version (KJV)
Therefore the heart of the king of Syria was sore troubled for this thing; and he called his servants, and said unto them, Will ye not shew me which of us [is] for the king of Israel?
World English Bible (WEB)
The king of Syria’s heart was very troubled about this. He called his servants, and said to them, “Won’t you show me which of us is for the king of Israel?”
American Standard Version (ASV)
And the heart of the king of Syria was sore troubled for this thing; and he called his servants, and said unto them, Will ye not show me which of us is for the king of Israel?
Bible in Basic English (BBE)
And at this, the mind of the king of Aram was greatly troubled, and he sent for his servants and said to them, Will you not make clear to me which of us is helping the king of Israel?
Darby Translation (DBY)
And the heart of the king of Syria was troubled because of this thing; and he called his servants, and said to them, Will ye not shew me which of us is for the king of Israel?
Webster's Bible (WBS)
Therefore the heart of the king of Syria was greatly troubled for this thing; and he called his servants, and said to them, Will ye not show me which of us [is] for the king of Israel?
Young's Literal Translation (YLT)
And the heart of the king of Aram is tossed about concerning this thing, and he calleth unto his servants, and saith unto them, 'Do ye not declare to me who of us [is] for the king of Israel?'

Read in context

  1. 9ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ--ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು.
  2. 10ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.
  3. 11ಆದದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು ಅವನು ತನ್ನ ಸೇವಕರನ್ನು ಕರೆದು ಅವರಿಗೆ--ನಮ್ಮಲ್ಲಿ ಇಸ್ರಾಯೇ ಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವದಿಲ್ಲವೋ ಅಂದನು.
  4. 12ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
  5. 13ಆಗ ಅವನು--ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
Read all of 2 Kings 6

Cross references

Original words (Hebrew)

2 Kings 6:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.