Skip to content
ThuthiThuthiThuthi
2 Kings · chapter 6 · verse 12

2 Kings 6:12 in Kannada

ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.

Avana sevakaralli obbanu--nanna odeyane, arasane, yaavanoo illa. Aadare israayelinalliruva pravaadiyaada eleeshanu iddaane; neenu ninna malaguva mane yalli heluva maatugalannu israayelina arasa nige heluttaane andanu.

2 Kings 6:12 in English

King James Version (KJV)
And one of his servants said, None, my lord, O king: but Elisha, the prophet that [is] in Israel, telleth the king of Israel the words that thou speakest in thy bedchamber.
World English Bible (WEB)
One of his servants said, “No, my lord, O king; but Elisha, the prophet who is in Israel, tells the king of Israel the words that you speak in your bedroom.”
American Standard Version (ASV)
And one of his servants said, Nay, my lord, O king; but Elisha, the prophet that is in Israel, telleth the king of Israel the words that thou speakest in thy bedchamber.
Bible in Basic English (BBE)
And one of them said, Not one of us, my lord king; but Elisha, the prophet in Israel, gives the king of Israel news of the words you say even in your bedroom.
Darby Translation (DBY)
And one of his servants said, None, my lord, O king; but Elisha, the prophet that is in Israel, tells the king of Israel the words that thou speakest in thy bedchamber.
Webster's Bible (WBS)
And one of his servants said, None, my lord, O king: but Elisha, the prophet that [is] in Israel, telleth the king of Israel the words that thou speakest in thy bed-chamber.
Young's Literal Translation (YLT)
And one of his servants saith, 'Nay, my lord, O king, for Elisha the prophet, who [is] in Israel, declareth to the king of Israel the words that thou speakest in the inner part of thy bed-chamber.'

Read in context

  1. 10ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.
  2. 11ಆದದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು ಅವನು ತನ್ನ ಸೇವಕರನ್ನು ಕರೆದು ಅವರಿಗೆ--ನಮ್ಮಲ್ಲಿ ಇಸ್ರಾಯೇ ಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವದಿಲ್ಲವೋ ಅಂದನು.
  3. 12ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
  4. 13ಆಗ ಅವನು--ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
  5. 14ಆದದರಿಂದ ಅವನು ಅಲ್ಲಿಗೆ ಕುದುರೆ ಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿ ದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು.
Read all of 2 Kings 6

Cross references

Original words (Hebrew)

2 Kings 6:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.