Skip to content
ThuthiThuthiThuthi
2 Kings · chapter 6 · verse 15

2 Kings 6:15 in Kannada

ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.

Devara manushyana sevakanu udayadalli eddu horage horataaga igo, kuduregaloo rathagalulla sainyavoo pattanavannu suttikonditu. Aaga aa sevakanu avanige--ayyo, nanna yajamaanane, naavu enu maadu vadu andanu.

2 Kings 6:15 in English

King James Version (KJV)
And when the servant of the man of God was risen early, and gone forth, behold, an host compassed the city both with horses and chariots. And his servant said unto him, Alas, my master! how shall we do?
World English Bible (WEB)
When the servant of the man of God had risen early and gone out, behold, an army with horses and chariots was around the city. His servant said to him, “Alas, my master! What shall we do?”
American Standard Version (ASV)
And when the servant of the man of God was risen early, and gone forth, behold, a host with horses and chariots was round about the city. And his servant said unto him, Alas, my master! how shall we do?
Bible in Basic English (BBE)
Now the servant of the man of God, having got up early and gone out, saw an army with horses and carriages of war all round the town. And the servant said to him, O my master, what are we to do?
Darby Translation (DBY)
And when the attendant of the man of God rose early and went forth, behold, an army surrounded the city, with horses and chariots. And his servant said to him, Alas, my master! how shall we do?
Webster's Bible (WBS)
And when the servant of the man of God had risen early, and gone forth, behold, a host compassed the city both with horses and chariots. And his servant said to him, Alas, my master! how shall we do?
Young's Literal Translation (YLT)
And the servant of the man of God riseth early, and goeth out, and lo, a force is surrounding the city, and horse and chariot, and his young man saith unto him, 'Alas! my lord, how do we do?'

Read in context

  1. 13ಆಗ ಅವನು--ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
  2. 14ಆದದರಿಂದ ಅವನು ಅಲ್ಲಿಗೆ ಕುದುರೆ ಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿ ದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು.
  3. 15ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
  4. 16ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
  5. 17ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
Read all of 2 Kings 6

Cross references

Original words (Hebrew)

2 Kings 6:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.