Skip to content
ThuthiThuthiThuthi
2 Kings · chapter 6 · verse 16

2 Kings 6:16 in Kannada

ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.

Adakkavanu--bhayapadabeda; avara sangada iruvavariginta namma sangada iruva varu hechchaagiddaare andanu.

2 Kings 6:16 in English

King James Version (KJV)
And he answered, Fear not: for they that [be] with us [are] more than they that [be] with them.
World English Bible (WEB)
He answered, “Don’t be afraid, for those who are with us are more than those who are with them.”
American Standard Version (ASV)
And he answered, Fear not; for they that are with us are more than they that are with them.
Bible in Basic English (BBE)
And he said in answer, Have no fear; those who are with us are more than those who are with them.
Darby Translation (DBY)
And he said, Fear not, for they that are with us are more than they that are with them.
Webster's Bible (WBS)
And he answered, Fear not: for they that [are] with us [are] more than they that [are] with them.
Young's Literal Translation (YLT)
And he saith, 'Fear not, for more [are] they who [are] with us than they who [are] with them.'

Read in context

  1. 14ಆದದರಿಂದ ಅವನು ಅಲ್ಲಿಗೆ ಕುದುರೆ ಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿ ದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು.
  2. 15ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
  3. 16ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
  4. 17ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
  5. 18ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.
Read all of 2 Kings 6

Cross references

Original words (Hebrew)

2 Kings 6:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.