Skip to content
ThuthiThuthiThuthi
2 Kings · chapter 6 · verse 17

2 Kings 6:17 in Kannada

ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.

Aaga eleeshanukartane, neenu dayamaadi avanu noduva haage avana kannugalannu tere endu praarthisi danu. Kartanu aa yauvanasthana kannugalannu tere daaga igo, eleeshana suttaloo bettadalli benkiya kuduregaloo rathagaloo tumbiruvadannu avanu nodidanu.

2 Kings 6:17 in English

King James Version (KJV)
And Elisha prayed, and said, LORD, I pray thee, open his eyes, that he may see. And the LORD opened the eyes of the young man; and he saw: and, behold, the mountain [was] full of horses and chariots of fire round about Elisha.
World English Bible (WEB)
Elisha prayed, and said, “LORD, please open his eyes, that he may see.” the LORD opened the young man’s eyes, and he saw; and behold, the mountain was full of horses and chariots of fire around Elisha.
American Standard Version (ASV)
And Elisha prayed, and said, Jehovah, I pray thee, open his eyes, that he may see. And Jehovah opened the eyes of the young man; and he saw: and, behold, the mountain was full of horses and chariots of fire round about Elisha.
Bible in Basic English (BBE)
Then Elisha made a prayer to the Lord, saying, Lord, let his eyes be open so that he may see. And the Lord made the young man's eyes open; and he saw that all the mountain was full of horses and carriages of fire round Elisha.
Darby Translation (DBY)
And Elisha prayed and said, Jehovah, I pray thee, open his eyes that he may see. And Jehovah opened the eyes of the young man, and he saw; and, behold, the mountain was full of horses and chariots of fire round about Elisha.
Webster's Bible (WBS)
And Elisha prayed, and said, LORD, I pray thee, open his eyes, that he may see. And the LORD opened the eyes of the young man; and he saw: and behold, the mountain [was] full of horses and chariots of fire around Elisha.
Young's Literal Translation (YLT)
And Elisha prayeth, and saith, 'Jehovah, open, I pray Thee, his eyes, and he doth see;' and Jehovah openeth the eyes of the young man, and he seeth, and lo, the hill is full of horses and chariots of fire, round about Elisha.

Read in context

  1. 15ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
  2. 16ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
  3. 17ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
  4. 18ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.
  5. 19ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು.
Read all of 2 Kings 6

Cross references

Original words (Hebrew)

2 Kings 6:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.