Skip to content
ThuthiThuthiThuthi
2 Kings · chapter 6 · verse 18

2 Kings 6:18 in Kannada

ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.

Avaru ivana balige ilidu bandaaga eleeshanu--kartane, neenu dayamaadi ee janarannu kurudarannaagi maadu endu praarthi sidanu. Aaga eleeshana maatina haageye aatanu avarannu kurudarannaagi maadidanu.

2 Kings 6:18 in English

King James Version (KJV)
And when they came down to him, Elisha prayed unto the LORD, and said, Smite this people, I pray thee, with blindness. And he smote them with blindness according to the word of Elisha.
World English Bible (WEB)
When they came down to him, Elisha prayed to the LORD, and said, “Please strike this people with blindness.” He struck them with blindness according to Elisha’s word.
American Standard Version (ASV)
And when they came down to him, Elisha prayed unto Jehovah, and said, Smite this people, I pray thee, with blindness. And he smote them with blindness according to the word of Elisha.
Bible in Basic English (BBE)
Now when the Aramaeans came down to Elisha, he made a prayer to the Lord saying, Lord, make this people blind. And he made them blind at Elisha's request.
Darby Translation (DBY)
And they came down to him; and Elisha prayed to Jehovah and said, Smite this nation, I pray thee, with blindness. And he smote them with blindness according to the word of Elisha.
Webster's Bible (WBS)
And when they came down to him, Elisha prayed to the LORD, and said, Smite this people, I pray thee, with blindness. And he smote them with blindness according to the word of Elisha.
Young's Literal Translation (YLT)
And they come down unto it, and Elisha prayeth unto Jehovah, and saith, 'Smite, I pray Thee, this nation with blindness;' and He smiteth them with blindness, according to the word of Elisha.

Read in context

  1. 16ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
  2. 17ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
  3. 18ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.
  4. 19ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು.
  5. 20ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
Read all of 2 Kings 6

Cross references

Original words (Hebrew)

2 Kings 6:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.