Skip to content
ThuthiThuthiThuthi
2 Kings · chapter 6 · verse 19

2 Kings 6:19 in Kannada

ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು.

Aaga elee shanu avarige--idu aa maargavalla, idu aa pattanavalla, nanna hinde banniri; neevu hudukuva manushyana balige nimmannu baramaaduvenu endu heli avarannu samaaryakke nadisidanu.

2 Kings 6:19 in English

King James Version (KJV)
And Elisha said unto them, This [is] not the way, neither [is] this the city: follow me, and I will bring you to the man whom ye seek. But he led them to Samaria.
World English Bible (WEB)
Elisha said to them, “This is not the way, neither is this the city. Follow me, and I will bring you to the man whom you seek.” He led them to Samaria.
American Standard Version (ASV)
And Elisha said unto them, This is not the way, neither is this the city: follow me, and I will bring you to the man whom ye seek. And he led them to Samaria.
Bible in Basic English (BBE)
And Elisha said to them, This is not the way, and this is not the town: come after me so that I may take you to the man you are searching for. And he took them to Samaria.
Darby Translation (DBY)
And Elisha said to them, This is not the way, neither is this the city: follow me, and I will bring you to the man whom ye seek. And he led them to Samaria.
Webster's Bible (WBS)
And Elisha said to them, This [is] not the way, neither [is] this the city: follow me, and I will bring you to the man whom ye seek. But he led them to Samaria.
Young's Literal Translation (YLT)
And Elisha saith unto them, 'This [is] not the way, nor [is] this the city; come after me, and I lead you unto the man whom ye seek;' and he leadeth them to Samaria.

Read in context

  1. 17ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
  2. 18ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.
  3. 19ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು.
  4. 20ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
  5. 21ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ--ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು.
Read all of 2 Kings 6

Cross references

Original words (Hebrew)

2 Kings 6:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.