Skip to content
ThuthiThuthiThuthi
2 Kings · chapter 6 · verse 20

2 Kings 6:20 in Kannada

ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.

Avaru samaaryakke bandaaga enaayitandare, elee shanu--kartane, ivaru noduva haage ivara kannugalannu tere andanu. Aaga kartanu avara kannugalannu teredanu; avaru nodidaaga igo, samaaryada madhyadalliddaru.

2 Kings 6:20 in English

King James Version (KJV)
And it came to pass, when they were come into Samaria, that Elisha said, LORD, open the eyes of these [men], that they may see. And the LORD opened their eyes, and they saw; and, behold, [they were] in the midst of Samaria.
World English Bible (WEB)
When they had come into Samaria, Elisha said, “LORD, open these men’s eyes, that they may see.” The LORD opened their eyes, and they saw; and behold, they were in the middle of Samaria.
American Standard Version (ASV)
And it came to pass, when they were come into Samaria, that Elisha said, Jehovah, open the eyes of these men, that they may see. And Jehovah opened their eyes, and they saw; and, behold, they were in the midst of Samaria.
Bible in Basic English (BBE)
And when they had come into Samaria, Elisha said, Lord, let the eyes of these men be open so that they may see. And the Lord made their eyes open, and they saw that they were in the middle of Samaria.
Darby Translation (DBY)
And it came to pass when they entered into Samaria, that Elisha said, Jehovah, open the eyes of these [men] that they may see. And Jehovah opened their eyes, and they saw, and behold, they were in the midst of Samaria.
Webster's Bible (WBS)
And it came to pass, when they had come into Samaria, that Elisha said, LORD, open the eyes of these [men] , that they may see. And the LORD opened their eyes, and they saw; and behold, [they were] in the midst of Samaria.
Young's Literal Translation (YLT)
And it cometh to pass, at their coming in to Samaria, that Elisha saith, 'Jehovah, open the eyes of these, and they see;' and Jehovah openeth their eyes, and they see, and lo, in the midst of Samaria!

Read in context

  1. 18ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.
  2. 19ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು.
  3. 20ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
  4. 21ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ--ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು.
  5. 22ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
Read all of 2 Kings 6

Cross references

Original words (Hebrew)

2 Kings 6:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.