Skip to content
ThuthiThuthiThuthi
2 Kings · chapter 6 · verse 21

2 Kings 6:21 in Kannada

ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ--ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು.

Israayelina arasanu avarannu kandaaga eleeshanige--nanna tandeye, naanu hodeyalo? Hodeya lo? Andanu.

2 Kings 6:21 in English

King James Version (KJV)
And the king of Israel said unto Elisha, when he saw them, My father, shall I smite [them]? shall I smite [them]?
World English Bible (WEB)
The king of Israel said to Elisha, when he saw them, “My father, shall I strike them? Shall I strike them?”
American Standard Version (ASV)
And the king of Israel said unto Elisha, when he saw them, My father, shall I smite them? shall I smite them?
Bible in Basic English (BBE)
And the king of Israel, when he saw them, said to Elisha, My father, am I to put them to the sword?
Darby Translation (DBY)
And the king of Israel said to Elisha, when he saw them, My father, shall I smite? shall I smite [them]?
Webster's Bible (WBS)
And the king of Israel said to Elisha, when he saw them, My father, shall I smite [them] ? shall I smite [them] ?
Young's Literal Translation (YLT)
And the king of Israel saith unto Elisha, at his seeing them, 'Do I smite — do I smite — my father?'

Read in context

  1. 19ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು.
  2. 20ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
  3. 21ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ--ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು.
  4. 22ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
  5. 23ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್‌ ದೇಶದಲ್ಲಿ ತಿರಿಗಿ ಬಾರದೆ ಹೋದವು.
Read all of 2 Kings 6

Cross references

Original words (Hebrew)

2 Kings 6:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.