2 Kings · chapter 6 · verse 22
2 Kings 6:22 in Kannada
ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
Adakkavanu--hodeyabeda; neenu ninna kattiyindaloo ninna billinindaloo sereyaagi tegedukolluvavarannu hodeyuttee yo? Rottiyannoo neerannoo ivara munde idu; avaru tindu kudidu tamma yajamaanana balige hogali andanu.
2 Kings 6:22 in English
- King James Version (KJV)
- And he answered, Thou shalt not smite [them:] wouldest thou smite those whom thou hast taken captive with thy sword and with thy bow? set bread and water before them, that they may eat and drink, and go to their master.
- World English Bible (WEB)
- He answered, “You shall not strike them. Would you strike those whom you have taken captive with your sword and with your bow? Set bread and water before them, that they may eat and drink, then go to their master.”
- American Standard Version (ASV)
- And he answered, Thou shalt not smite them: wouldest thou smite those whom thou hast taken captive with thy sword and with thy bow? set bread and water before them, that they may eat and drink, and go to their master.
- Bible in Basic English (BBE)
- But he said in answer, You are not to put them to death; have you any right to put to death those whom you have not taken prisoner with your sword and your bow? put bread and water before them, so that they may have food and drink and go to their master.
- Darby Translation (DBY)
- And he said, Thou shalt not smite [them]: wouldest thou smite those whom thou hast taken captive with thy sword and with thy bow? Set bread and water before them, that they may eat and drink, and go to their master.
- Webster's Bible (WBS)
- And he answered, Thou shalt not smite [them] : wouldst thou smite those whom thou hast taken captive with thy sword and with thy bow? set bread and water before them, that they may eat and drink, and go to their master.
- Young's Literal Translation (YLT)
- And he saith, 'Thou dost not smite; those whom thou hast taken captive with thy sword and with thy bow art thou smiting? set bread and water before them, and they eat, and drink, and go unto their lord.'
Read in context
- 20ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
- 21ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ--ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು.
- 22ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
- 23ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದಲ್ಲಿ ತಿರಿಗಿ ಬಾರದೆ ಹೋದವು.
- 24ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
Cross references
- Romans 12:20–21 ರೋಮಾಪುರದವರಿಗೆ 12:20–21ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Genesis 48:22 ಆದಿಕಾಂಡ 48:22ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
- Deuteronomy 20:11–16 ಧರ್ಮೋಪದೇಶಕಾಂಡ 20:11–16ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು. ಅದು ನಿನ್ನ ಸಂಗಡ ಸಮಾಧಾನವಾಗಲೊಲ್ಲದೆ ನಿನ್ನ ಸಂಗಡ ಯುದ್ಧಮಾಡಿದರೆ ಅದಕ್ಕೆ ಮುತ್ತಿಗೆ ಹಾಕಬೇಕು. ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು. ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು. ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.
- 2 Chronicles 28:8–15 2 ಪೂರ್ವಕಾಲವೃತ್ತಾಂತ 28:8–15ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು. ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ. ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ? ಆದದ ರಿಂದ ನೀವು ನನ್ನ ಮಾತು ಕೇಳಿ ನಿಮ್ಮ ಸಹೋದರ ರಲ್ಲಿ ನೀವು ಸೆರೆಯಾಗಿ ತಕ್ಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಯಾಕಂದರೆ ಉರಿಯುತ್ತಿರುವ ಕರ್ತನ ಕೋಪವು ನಿಮ್ಮ ಮೇಲೆ ಇರುವದು ಅಂದನು. ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು. ಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು. ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
- Hosea 2:18 ಹೋಶೇಯ 2:18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
- Proverbs 25:21–22 ಜ್ಞಾನೋಕ್ತಿಗಳು 25:21–22ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು. ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- Hosea 1:7 ಹೋಶೇಯ 1:7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- Psalm 44:6 ಕೀರ್ತನೆಗಳು 44:6ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.
- Joshua 24:12 ಯೆಹೋಶುವ 24:12ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.
Original words (Hebrew)
- answered · H559אָמַר ʼâmar
- smite · H5221נָכָה nâkâh
- smite · H5221נָכָה nâkâh
- captive · H7617שָׁבָה shâbâh
- sword · H2719חֶרֶב chereb
- bow · H7198קֶשֶׁת qesheth
- set · H7760שׂוּם sûwm
- bread · H3899לֶחֶם lechem
- water · H4325מַיִם mayim
- before · H6440פָּנִים pânîym
- eat · H398אָכַל ʼâkal
- drink · H8354שָׁתָה shâthâh
- go · H3212יָלַךְ yâlak
- master · H113אָדוֹן ʼâdôwn