Skip to content
ThuthiThuthiThuthi
2 Kings · chapter 6 · verse 23

2 Kings 6:23 in Kannada

ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್‌ ದೇಶದಲ್ಲಿ ತಿರಿಗಿ ಬಾರದೆ ಹೋದವು.

Aaga arasanu avarigoskara dodda autana maadisidanu. Avaru tindu kudida taruvaaya avarannu kaluhisi bittanu. Avaru tamma yajamaanana balige hodaru. Araamyara dandugalu israayel deshadalli tirigi baarade hodavu.

2 Kings 6:23 in English

King James Version (KJV)
And he prepared great provision for them: and when they had eaten and drunk, he sent them away, and they went to their master. So the bands of Syria came no more into the land of Israel.
World English Bible (WEB)
He prepared a great feast for them. After they ate and drank, he sent them away and they went to their master. So the bands of Syria stopped raiding the land of Israel.
American Standard Version (ASV)
And he prepared great provision for them; and when they had eaten and drunk, he sent them away, and they went to their master. And the bands of Syria came no more into the land of Israel.
Bible in Basic English (BBE)
So he made ready a great feast for them, and when they had had food and drink, he sent them away and they went back to their master. And no more bands of Aramaeans came into the land of Israel.
Darby Translation (DBY)
And he prepared a great repast for them, and they ate and drank; and he sent them away, and they went to their master. And the bands of Syria came no more into the land of Israel.
Webster's Bible (WBS)
And he prepared great provision for them: and when they had eaten and drank, he sent them away, and they went to their master. So the bands of Syria came no more into the land of Israel.
Young's Literal Translation (YLT)
And he prepareth for them great provision, and they eat and drink, and he sendeth them away, and they go unto their lord: and troops of Aram have not added any more to come in to the land of Israel.

Read in context

  1. 21ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ--ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು.
  2. 22ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
  3. 23ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್‌ ದೇಶದಲ್ಲಿ ತಿರಿಗಿ ಬಾರದೆ ಹೋದವು.
  4. 24ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
  5. 25ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
Read all of 2 Kings 6

Cross references

Original words (Hebrew)

2 Kings 6:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.