Skip to content
ThuthiThuthiThuthi
2 Kings · chapter 6 · verse 24

2 Kings 6:24 in Kannada

ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.

Idara taruvaaya enaayitandare, araamyara arasanaada benhadadanu tanna ellaa sainyavannu koodisi kondu horatuhogi samaaryakke muttige haakidanu.

2 Kings 6:24 in English

King James Version (KJV)
And it came to pass after this, that Ben-hadad king of Syria gathered all his host, and went up, and besieged Samaria.
World English Bible (WEB)
After this, Benhadad king of Syria gathered all his army, and went up and besieged Samaria.
American Standard Version (ASV)
And it came to pass after this, that Ben-hadad king of Syria gathered all his host, and went up, and besieged Samaria.
Bible in Basic English (BBE)
Now after this, Ben-hadad, king of Aram, got together all his army and went up to make an attack on Samaria, shutting the town in on all sides with his forces.
Darby Translation (DBY)
And it came to pass after this that Ben-Hadad king of Syria gathered all his army, and went up and besieged Samaria.
Webster's Bible (WBS)
And it came to pass after this, that Ben-hadad king of Syria gathered all his army, and went up, and besieged Samaria.
Young's Literal Translation (YLT)
And it cometh to pass afterwards, that Ben-Hadad king of Aram gathereth all his camp, and goeth up, and layeth siege to Samaria,

Read in context

  1. 22ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
  2. 23ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್‌ ದೇಶದಲ್ಲಿ ತಿರಿಗಿ ಬಾರದೆ ಹೋದವು.
  3. 24ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
  4. 25ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
  5. 26ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು.
Read all of 2 Kings 6

Cross references

Original words (Hebrew)

2 Kings 6:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.