2 Kings · chapter 6 · verse 25
2 Kings 6:25 in Kannada
ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
Aaga samaaryadalli dodda bara untaayitu. Igo, ondu katteya taleyu embhattu roopaayigaligoo ondu paarivaalada malavu aidu roopaayigaligoo maaralpaduva varegoo adannu muttige haakidanu.
2 Kings 6:25 in English
- King James Version (KJV)
- And there was a great famine in Samaria: and, behold, they besieged it, until an ass’s head was [sold] for fourscore [pieces] of silver, and the fourth part of a cab of dove’s dung for five [pieces] of silver.
- World English Bible (WEB)
- There was a great famine in Samaria. Behold, they besieged it until a donkey’s head was sold for eighty pieces of silver, and the fourth part of a kab of dove’s dung for five pieces of silver.
- American Standard Version (ASV)
- And there was a great famine in Samaria: and, behold, they besieged it, until an ass’s head was sold for fourscore [pieces] of silver, and the fourth part of a kab of dove’s dung for five [pieces] of silver.
- Bible in Basic English (BBE)
- And they became very short of food in Samaria; for they kept it shut in till the price of an ass's head was eighty shekels of silver, and a small measure of doves' droppings was five shekels of silver.
- Darby Translation (DBY)
- And there was a great famine in Samaria; and behold, they besieged it, until an ass's head was worth eighty silver-pieces, and the fourth part of a cab of dove's dung five silver-pieces.
- Webster's Bible (WBS)
- And there was a great famine in Samaria: and behold, they besieged it, until an ass's head was [sold] for eighty [pieces] of silver, and the fourth part of a cab of dove's dung for five [pieces] of silver.
- Young's Literal Translation (YLT)
- and there is a great famine in Samaria, and lo, they are laying siege to it, till the head of an ass is at eighty silverlings, and a forth of the cab of dovesdung at five silverlings.
Read in context
- 23ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದಲ್ಲಿ ತಿರಿಗಿ ಬಾರದೆ ಹೋದವು.
- 24ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
- 25ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
- 26ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು.
- 27ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.
Cross references
- Jeremiah 14:13–15 ಯೆರೆಮೀಯ 14:13–15ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು. ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
- Jeremiah 52:6 ಯೆರೆಮೀಯ 52:6ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
- 2 Kings 6:28–29 2 ಅರಸುಗಳು 6:28–29ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು. ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- Jeremiah 14:18 ಯೆರೆಮೀಯ 14:18ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
- Jeremiah 32:24 ಯೆರೆಮೀಯ 32:24ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.
- Ezekiel 4:13–16 ಯೆಹೆಜ್ಕೇಲನು 4:13–16ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ. ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು. ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು. ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- 1 Kings 18:2 1 ಅರಸುಗಳು 18:2ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.
- 2 Kings 7:4 2 ಅರಸುಗಳು 7:4ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.
- 2 Kings 25:3 2 ಅರಸುಗಳು 25:3ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
- Leviticus 26:26 ಯಾಜಕಕಾಂಡ 26:26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
Original words (Hebrew)
- great · H1419גָּדוֹל gâdôwl
- famine · H7458רָעָב râʻâb
- Samaria · H8111שֹׁמְרוֹן Shômᵉrôwn
- besieged · H6696צוּר tsûwr
- ass’s · H2543חֲמוֹר chămôwr
- head · H7218רֹאשׁ rôʼsh
- fourscore · H8084שְׁמֹנִים shᵉmônîym
- silver · H3701כֶּסֶף keçeph
- part · H7255רֹבַע rôbaʻ
- cab · H6894קַב qab
- dove’s dung · H1686דִּבְיוֹן dibyôwn
- five · H2568חָמֵשׁ châmêsh
- silver · H3701כֶּסֶף keçeph