Skip to content
ThuthiThuthiThuthi
2 Kings · chapter 6 · verse 26

2 Kings 6:26 in Kannada

ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು.

Israa yelina arasanu godeya mele haadu hoguttiruvaaga obba streeyu avanannu beduva valaagi--nanna yajamaanane, arasane, sahaaya maadu andalu.

2 Kings 6:26 in English

King James Version (KJV)
And as the king of Israel was passing by upon the wall, there cried a woman unto him, saying, Help, my lord, O king.
World English Bible (WEB)
As the king of Israel was passing by on the wall, a woman cried to him, saying, “Help, my lord, O king!”
American Standard Version (ASV)
And as the king of Israel was passing by upon the wall, there cried a woman unto him, saying, Help, my lord, O king.
Bible in Basic English (BBE)
And when the king of Israel was going by on the wall, a woman came crying out to him, and said, Help! my lord king.
Darby Translation (DBY)
And it came to pass as the king of Israel was passing by upon the wall, there cried a woman to him saying, Help, my lord O king!
Webster's Bible (WBS)
And as the king of Israel was passing by upon the wall, there cried a woman to him, saying, Help, my lord, O king.
Young's Literal Translation (YLT)
And it cometh to pass, the king of Israel is passing by on the wall, and a woman hath cried unto him, saying, 'Save, my lord, O king.'

Read in context

  1. 24ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
  2. 25ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
  3. 26ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು.
  4. 27ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.
  5. 28ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
Read all of 2 Kings 6

Cross references

Original words (Hebrew)

2 Kings 6:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.