Skip to content
ThuthiThuthiThuthi
2 Kings · chapter 6 · verse 27

2 Kings 6:27 in Kannada

ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.

Adakkavanu--kartanu ninnannu sanrakshisade hodare naanu ellinda ninnannu rakshi sali? Kanadindalo illave draakshe aleyinda lo andanu.

2 Kings 6:27 in English

King James Version (KJV)
And he said, If the LORD do not help thee, whence shall I help thee? out of the barnfloor, or out of the winepress?
World English Bible (WEB)
He said, “If the LORD doesn’t help you, where could I get help for you? From the threshing floor, or from the wine press?”
American Standard Version (ASV)
And he said, If Jehovah do not help thee, whence shall I help thee? out of the threshing-floor, or out of the winepress?
Bible in Basic English (BBE)
And he said, If the Lord does not give you help, where am I to get help for you? from the grain-floor or the grape-crusher?
Darby Translation (DBY)
And he said, If Jehovah do not help thee, whence should I help thee? Out of the threshing-floor, or out of the winepress?
Webster's Bible (WBS)
And he said, If the LORD doth not help thee, whence shall I help thee? out of the barn-floor, or out of the wine-press?
Young's Literal Translation (YLT)
And he saith, 'Jehovah doth not save thee — whence do I save thee? out of the threshing-floor, or out of the wine-vat?'

Read in context

  1. 25ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
  2. 26ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು.
  3. 27ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.
  4. 28ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
  5. 29ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
Read all of 2 Kings 6

Cross references

Original words (Hebrew)

2 Kings 6:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.