2 Kings · chapter 6 · verse 29
2 Kings 6:29 in Kannada
ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
Haageye naanu nanna maganannu beyisi tindevu. Maarane divasadalli naanu avalige--naavu ninna maganannu tinnuva haage avanannu kodu andenu. Aadare avalu tanna maganannu bachchittiddaale andalu.
2 Kings 6:29 in English
- King James Version (KJV)
- So we boiled my son, and did eat him: and I said unto her on the next day, Give thy son, that we may eat him: and she hath hid her son.
- World English Bible (WEB)
- So we boiled my son and ate him; and I said to her on the next day, ‘Give up your son, that we may eat him;’ and she has hidden her son.”
- American Standard Version (ASV)
- So we boiled my son, and did eat him: and I said unto her on the next day, Give thy son, that we may eat him; and she hath hid her son.
- Bible in Basic English (BBE)
- So, boiling my son, we had a meal of him; and on the day after I said to her, Now give your son for our food; but she has put her son in a secret place.
- Darby Translation (DBY)
- And we boiled my son, and ate him: and I said to her on the next day, Give thy son, that we may eat him; and she has hidden her son.
- Webster's Bible (WBS)
- So we boiled my son, and ate him: and I said to her on the next day, Give thy son, that we may eat him: and she hath hid her son.
- Young's Literal Translation (YLT)
- and we boil my son and eat him, and I say unto her on the next day, Give thy son, and we eat him; and she hideth her son.'
Read in context
- 27ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.
- 28ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
- 29ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- 30ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ನೋಡಿದಾಗ ಇಗೋ, ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು.
- 31ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
Cross references
- Leviticus 26:29 ಯಾಜಕಕಾಂಡ 26:29ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.
- Deuteronomy 28:53 ಧರ್ಮೋಪದೇಶಕಾಂಡ 28:53ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
- 1 Kings 3:26 1 ಅರಸುಗಳು 3:26ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು.
- Deuteronomy 28:57 ಧರ್ಮೋಪದೇಶಕಾಂಡ 28:57ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
- Isaiah 49:15 ಯೆಶಾಯ 49:15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
- Isaiah 66:13 ಯೆಶಾಯ 66:13ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.