2 Kings · chapter 6 · verse 3
2 Kings 6:3 in Kannada
ಆಗ ಅವರಲ್ಲಿ ಒಬ್ಬನು--ನೀನು ದಯಮಾಡಿ ನಿನ್ನ ಸೇವಕರ ಸಂಗಡ ಬಾ ಅಂದನು. ಅದಕ್ಕವನು--ನಾನು ಬರುತ್ತೇನೆ ಅಂದನು.
Aaga avaralli obbanu--neenu dayamaadi ninna sevakara sangada baa andanu. Adakkavanu--naanu baruttene andanu.
2 Kings 6:3 in English
- King James Version (KJV)
- And one said, Be content, I pray thee, and go with thy servants. And he answered, I will go.
- World English Bible (WEB)
- One said, “Please be pleased to go with your servants.” He answered, “I will go.”
- American Standard Version (ASV)
- And one said, Be pleased, I pray thee, to go with thy servants. And he answered, I will go.
- Bible in Basic English (BBE)
- And one of them said, Be pleased to go with your servants. And he said, I will go.
- Darby Translation (DBY)
- And one said, Consent, I pray thee, to go with thy servants. And he said, I will go.
- Webster's Bible (WBS)
- And one said, Be content, I pray thee, and go with thy servants. And he answered, I will go.
- Young's Literal Translation (YLT)
- And the one saith, 'Be pleased, I pray thee, and go with thy servants;' and he saith, 'I — I go.'
Read in context
- 1ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.
- 2ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು--ಹೋಗಿರಿ ಅಂದನು.
- 3ಆಗ ಅವರಲ್ಲಿ ಒಬ್ಬನು--ನೀನು ದಯಮಾಡಿ ನಿನ್ನ ಸೇವಕರ ಸಂಗಡ ಬಾ ಅಂದನು. ಅದಕ್ಕವನು--ನಾನು ಬರುತ್ತೇನೆ ಅಂದನು.
- 4ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನಿಗೆ ಬಂದು ಅಲ್ಲಿ ಮರಗಳನ್ನು ಕಡಿಯುತ್ತಿದ್ದರು.
- 5ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು.
Cross references
- 2 Kings 5:23 2 ಅರಸುಗಳು 5:23ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
- Judges 4:8 ನ್ಯಾಯಸ್ಥಾಪಕರು 4:8ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.
- Judges 19:6 ನ್ಯಾಯಸ್ಥಾಪಕರು 19:6ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.
- Job 6:28 ಯೋಬನು 6:28ಆದದರಿಂದ ಈಗ ಸಂತೃಪ್ತರಾಗಿ ನನ್ನನ್ನು ದೃಷ್ಟಿಸಿರಿ; ನಾನು ಸುಳ್ಳು ಹೇಳಿದರೆ ನಿಮ್ಮ ಕಣ್ಣಿಗೆ ಕಾಣುವದು.