Skip to content
ThuthiThuthiThuthi
2 Kings · chapter 6 · verse 30

2 Kings 6:30 in Kannada

ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ನೋಡಿದಾಗ ಇಗೋ, ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು.

Arasanu aa streeyu helida maatugalannu kelidaaga tanna vastragalannu haridukondu godeya mele haaduhodanu. Janaru nodidaaga igo, olage avana shareerada mele gonitattu ittu.

2 Kings 6:30 in English

King James Version (KJV)
And it came to pass, when the king heard the words of the woman, that he rent his clothes; and he passed by upon the wall, and the people looked, and, behold, [he had] sackcloth within upon his flesh.
World English Bible (WEB)
When the king heard the words of the woman, he tore his clothes. Now he was passing by on the wall, and the people looked, and behold, he had sackcloth underneath on his body.
American Standard Version (ASV)
And it came to pass, when the king heard the words of the woman, that he rent his clothes (now he was passing by upon the wall); and the people looked, and, behold, he had sackcloth within upon his flesh.
Bible in Basic English (BBE)
Then the king, hearing what the woman said, took his robes in his hands, violently parting them; and, while he was walking on the wall, the people, looking, saw that under his robe he had haircloth on his flesh.
Darby Translation (DBY)
And it came to pass when the king heard the words of the woman, that he rent his garments; and he was passing by upon the wall, and the people looked, and behold, he had sackcloth within upon his flesh.
Webster's Bible (WBS)
And it came to pass, when the king heard the words of the woman, that he rent his clothes; and he passed by upon the wall, and the people looked, and behold, [he had] sackcloth within upon his flesh.
Young's Literal Translation (YLT)
And it cometh to pass, at the king's hearing the words of the woman, that he rendeth his garments, and he is passing by on the wall, and the people see, and lo, the sackcloth [is] on his flesh within.

Read in context

  1. 28ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
  2. 29ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
  3. 30ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ನೋಡಿದಾಗ ಇಗೋ, ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು.
  4. 31ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
  5. 32ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
Read all of 2 Kings 6

Cross references

Original words (Hebrew)

2 Kings 6:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.