2 Kings · chapter 6 · verse 31
2 Kings 6:31 in Kannada
ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
Aaga avanu -- shaaphaatana maganaada eleeshana taleyu ee dina avana mele iddare devaru nanage idaranteyoo innu hechchaagiyoo maadali andanu.
2 Kings 6:31 in English
- King James Version (KJV)
- Then he said, God do so and more also to me, if the head of Elisha the son of Shaphat shall stand on him this day.
- World English Bible (WEB)
- Then he said, “God do so to me, and more also, if the head of Elisha the son of Shaphat stays on him today.”
- American Standard Version (ASV)
- Then he said, God do so to me, and more also, if the head of Elisha the son of Shaphat shall stand on him this day.
- Bible in Basic English (BBE)
- Then he said, May God's punishment come on me if Elisha, the son of Shaphat, keeps his head on his body after this day.
- Darby Translation (DBY)
- And he said, God do so, and more also to me, if the head of Elisha the son of Shaphat shall remain on him this day!
- Webster's Bible (WBS)
- Then he said, God do so and more also to me, if the head of Elisha the son of Shaphat shall stand on him this day.
- Young's Literal Translation (YLT)
- And he saith, 'Thus doth God do to me, and thus He doth add — if it remain — the head of Elisha son of Shaphat — upon him this day.'
Read in context
- 29ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- 30ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ನೋಡಿದಾಗ ಇಗೋ, ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು.
- 31ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
- 32ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
- 33ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
Cross references
- Ruth 1:17 ರೂತಳು 1:17ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- 1 Kings 19:2 1 ಅರಸುಗಳು 19:2ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
- 2 Samuel 3:35 2 ಸಮುವೇಲನು 3:35ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
- 1 Kings 22:8 1 ಅರಸುಗಳು 22:8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
- Jeremiah 37:15–16 ಯೆರೆಮೀಯ 37:15–16ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು. ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
- 1 Samuel 14:44 1 ಸಮುವೇಲನು 14:44ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.
- 1 Samuel 25:22 1 ಸಮುವೇಲನು 25:22ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
- John 11:50 ಯೋಹಾನನು 11:50ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
- 2 Samuel 3:9 2 ಸಮುವೇಲನು 3:9ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ
- Jeremiah 38:4 ಯೆರೆಮೀಯ 38:4ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
- 2 Samuel 19:13 2 ಸಮುವೇಲನು 19:13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
- 1 Samuel 3:17 1 ಸಮುವೇಲನು 3:17ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.