2 Kings · chapter 6 · verse 33
2 Kings 6:33 in Kannada
ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
Avanu avara sangada innoo maatanaaduttiruvaaga igo, aa sevakanu tanna balige bandu--igo, ee kedu kartaninda untaayitu; naanu innoo kartanannu nireekshisuvadenu andanu.
2 Kings 6:33 in English
- King James Version (KJV)
- And while he yet talked with them, behold, the messenger came down unto him: and he said, Behold, this evil [is] of the LORD; what should I wait for the LORD any longer?
- World English Bible (WEB)
- While he was still talking with them, behold, the messenger came down to him. Then he said, “Behold, this evil is from the LORD. Why should I wait for the LORD any longer?”
- American Standard Version (ASV)
- And while he was yet talking with them, behold, the messenger came down unto him: and he said, Behold, this evil is of Jehovah; why should I wait for Jehovah any longer?
- Bible in Basic English (BBE)
- While he was still talking to them, the king came down and said, This evil is from the Lord; why am I to go on waiting any longer for the Lord?
- Darby Translation (DBY)
- And while he yet talked with them, behold, the messenger came down to him. And [the king] said, Behold, this evil is of Jehovah: why should I wait for Jehovah any longer?
- Webster's Bible (WBS)
- And while he yet talked with them, behold, the messenger came down to him: and he said, Behold, this evil [is] from the LORD; what should I wait for the LORD any longer?
- Young's Literal Translation (YLT)
- He is yet speaking with them, and lo, the messenger is coming down unto him, and he saith, 'Lo, this [is] the evil from Jehovah: what — do I wait for Jehovah any more?'
Read in context
- 31ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
- 32ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
- 33ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
Cross references
- Job 2:9 ಯೋಬನು 2:9ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
- Isaiah 8:21 ಯೆಶಾಯ 8:21ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
- 2 Corinthians 2:7 2 ಕೊರಿಂಥದವರಿಗೆ 2:7ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
- 1 Samuel 28:6–8 1 ಸಮುವೇಲನು 28:6–8ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ. ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು. ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
- Revelation 16:9–11 ಪ್ರಕಟನೆ 16:9–11ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Isaiah 8:17 ಯೆಶಾಯ 8:17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
- Isaiah 26:3 ಯೆಶಾಯ 26:3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
- Isaiah 50:10 ಯೆಶಾಯ 50:10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Job 1:21 ಯೋಬನು 1:21ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- Job 1:11 ಯೋಬನು 1:11ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
- Exodus 16:6–8 ವಿಮೋಚನಕಾಂಡ 16:6–8ಆಗ ಮೋಶೆ ಆರೋನರು ಇಸ್ರಾಯೇಲ್ ಮಕ್ಕಳಿ ಗೆಲ್ಲಾ--ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದಾತನು ಕರ್ತನೇ ಎಂದು ಸಾಯಂಕಾಲವಾ ದಾಗ ನಿಮಗೆ ತಿಳಿಯುವದು. ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು. ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.