Skip to content
ThuthiThuthiThuthi
2 Kings · chapter 6 · verse 4

2 Kings 6:4 in Kannada

ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನಿಗೆ ಬಂದು ಅಲ್ಲಿ ಮರಗಳನ್ನು ಕಡಿಯುತ್ತಿದ್ದರು.

Haageye avanu avara sangada hodanu. Avaru yordanige bandu alli maragalannu kadiyuttiddaru.

2 Kings 6:4 in English

King James Version (KJV)
So he went with them. And when they came to Jordan, they cut down wood.
World English Bible (WEB)
So he went with them. When they came to the Jordan, they cut down wood.
American Standard Version (ASV)
So he went with them. And when they came to the Jordan, they cut down wood.
Bible in Basic English (BBE)
So he went with them. And when they came to Jordan, they got to work cutting down trees.
Darby Translation (DBY)
And he went with them. And they came to the Jordan and cut down the trees.
Webster's Bible (WBS)
So he went with them. And when they came to Jordan, they cut down wood.
Young's Literal Translation (YLT)
And he goeth with them, and they come in to the Jordan, and cut down the trees,

Read in context

  1. 2ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು--ಹೋಗಿರಿ ಅಂದನು.
  2. 3ಆಗ ಅವರಲ್ಲಿ ಒಬ್ಬನು--ನೀನು ದಯಮಾಡಿ ನಿನ್ನ ಸೇವಕರ ಸಂಗಡ ಬಾ ಅಂದನು. ಅದಕ್ಕವನು--ನಾನು ಬರುತ್ತೇನೆ ಅಂದನು.
  3. 4ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನಿಗೆ ಬಂದು ಅಲ್ಲಿ ಮರಗಳನ್ನು ಕಡಿಯುತ್ತಿದ್ದರು.
  4. 5ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು.
  5. 6ದೇವರ ಮನುಷ್ಯನು--ಅದು ಎಲ್ಲಿ ಬಿತ್ತು ಅಂದನು. ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು.
Read all of 2 Kings 6

Cross references

Original words (Hebrew)

2 Kings 6:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.