2 Kings · chapter 6 · verse 5
2 Kings 6:5 in Kannada
ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು.
Obbanu toleyannu beelisuvaaga kodaliyu neerinolage bittu. Aaga avanu--ayyo! Yajamaanane, adu eravaagi takkondaddu endu koogi helidanu.
2 Kings 6:5 in English
- King James Version (KJV)
- But as one was felling a beam, the axe head fell into the water: and he cried, and said, Alas, master! for it was borrowed.
- World English Bible (WEB)
- But as one was cutting down a tree, the ax head fell into the water. Then he cried out and said, “Alas, my master! For it was borrowed.”
- American Standard Version (ASV)
- But as one was felling a beam, the axe-head fell into the water; and he cried, and said, Alas, my master! for it was borrowed.
- Bible in Basic English (BBE)
- But one of them, while cutting a board, let the head of his axe go into the water; and he gave a cry, and said, This is a bad business, my master, for it is another's.
- Darby Translation (DBY)
- And it came to pass as one was felling a beam, that the iron fell into the water; and he cried and said, Alas, master, and it was borrowed!
- Webster's Bible (WBS)
- But as one was felling a beam, the ax head fell into the water: and he cried, and said, Alas, master! for it was borrowed.
- Young's Literal Translation (YLT)
- and it cometh to pass, the one is felling the beam, and the iron hath fallen into the water, and he crieth and saith, 'Alas! my lord, and it asked!'
Read in context
- 3ಆಗ ಅವರಲ್ಲಿ ಒಬ್ಬನು--ನೀನು ದಯಮಾಡಿ ನಿನ್ನ ಸೇವಕರ ಸಂಗಡ ಬಾ ಅಂದನು. ಅದಕ್ಕವನು--ನಾನು ಬರುತ್ತೇನೆ ಅಂದನು.
- 4ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನಿಗೆ ಬಂದು ಅಲ್ಲಿ ಮರಗಳನ್ನು ಕಡಿಯುತ್ತಿದ್ದರು.
- 5ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು.
- 6ದೇವರ ಮನುಷ್ಯನು--ಅದು ಎಲ್ಲಿ ಬಿತ್ತು ಅಂದನು. ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು.
- 7ಪ್ರವಾದಿಯು ಅವ ನಿಗೆ--ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.
Cross references
- Psalm 37:21 ಕೀರ್ತನೆಗಳು 37:21ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
- 2 Kings 3:10 2 ಅರಸುಗಳು 3:10ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.
- Ecclesiastes 10:10 ಪ್ರಸಂಗಿ 10:10ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
- Revelation 18:10 ಪ್ರಕಟನೆ 18:10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- 2 Kings 6:15 2 ಅರಸುಗಳು 6:15ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
- Revelation 18:16 ಪ್ರಕಟನೆ 18:16ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
- Revelation 18:19 ಪ್ರಕಟನೆ 18:19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- 2 Kings 4:7 2 ಅರಸುಗಳು 4:7ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
- Isaiah 10:34 ಯೆಶಾಯ 10:34ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
- Exodus 22:14–15 ವಿಮೋಚನಕಾಂಡ 22:14–15ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು. ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು.