Skip to content
ThuthiThuthiThuthi
2 Kings · chapter 6 · verse 7

2 Kings 6:7 in Kannada

ಪ್ರವಾದಿಯು ಅವ ನಿಗೆ--ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.

Pravaadiyu ava nige--adannu tegeduko andanu. Haageye avanu tanna kaiyannu chaachi adannu tegedukondanu.

2 Kings 6:7 in English

King James Version (KJV)
Therefore said he, Take [it] up to thee. And he put out his hand, and took it.
World English Bible (WEB)
He said, “Take it.” So he put out his hand and took it.
American Standard Version (ASV)
And he said, Take it up to thee. So he put out his hand, and took it.
Bible in Basic English (BBE)
Then he said, Take it up. So he put out his hand and took it.
Darby Translation (DBY)
And he said, Take [it] up to thee. And he put out his hand and took it.
Webster's Bible (WBS)
Therefore said he, Take [it] up to thee. And he put out his hand, and took it.
Young's Literal Translation (YLT)
and saith, 'Raise to thee;' and he putteth forth his hand and taketh it.

Read in context

  1. 5ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು.
  2. 6ದೇವರ ಮನುಷ್ಯನು--ಅದು ಎಲ್ಲಿ ಬಿತ್ತು ಅಂದನು. ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು.
  3. 7ಪ್ರವಾದಿಯು ಅವ ನಿಗೆ--ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.
  4. 8ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
  5. 9ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ--ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು.
Read all of 2 Kings 6

Cross references

Original words (Hebrew)

2 Kings 6:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.