2 Kings · chapter 6 · verse 8
2 Kings 6:8 in Kannada
ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
Taruvaaya araamyara arasanu israayelina mele yuddhamaaduttiddanu; inthintha sthaladalli tanna dandu iliyabekendu tanna sevakara sangada yochane maadikondanu.
2 Kings 6:8 in English
- King James Version (KJV)
- Then the king of Syria warred against Israel, and took counsel with his servants, saying, In such and such a place [shall be] my camp.
- World English Bible (WEB)
- Now the king of Syria was at war against Israel; and he took counsel with his servants, saying, “My camp will be in such and such a place.”
- American Standard Version (ASV)
- Now the king of Syria was warring against Israel; and he took counsel with his servants, saying, In such and such a place shall be my camp.
- Bible in Basic English (BBE)
- At that time the king of Aram was making war against Israel; and he had a meeting with the chiefs of his army and said, I will be waiting in secret in some named place.
- Darby Translation (DBY)
- And the king of Syria warred against Israel; and he took counsel with his servants, saying, In such and such a place [shall be] my camp.
- Webster's Bible (WBS)
- Then the king of Syria warred against Israel, and took counsel with his servants, saying, In such and such a place [shall be] my camp.
- Young's Literal Translation (YLT)
- And the king of Aram hath been fighting against Israel, and taketh counsel with his servants, saying, 'At such and such a place [is] my encamping.'
Read in context
- 6ದೇವರ ಮನುಷ್ಯನು--ಅದು ಎಲ್ಲಿ ಬಿತ್ತು ಅಂದನು. ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು.
- 7ಪ್ರವಾದಿಯು ಅವ ನಿಗೆ--ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.
- 8ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
- 9ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ--ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು.
- 10ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.
Cross references
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Proverbs 20:18 ಜ್ಞಾನೋಕ್ತಿಗಳು 20:18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
- 2 Kings 6:24 2 ಅರಸುಗಳು 6:24ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
- 1 Kings 22:31 1 ಅರಸುಗಳು 22:31ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
- Isaiah 7:5–7 ಯೆಶಾಯ 7:5–7ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
- Job 5:12–13 ಯೋಬನು 5:12–13ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- Isaiah 8:10 ಯೆಶಾಯ 8:10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- 1 Kings 20:1 1 ಅರಸುಗಳು 20:1ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
- 1 Kings 20:23 1 ಅರಸುಗಳು 20:23ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.
- 1 Kings 20:34 1 ಅರಸುಗಳು 20:34ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.