2 Kings · chapter 6 · verse 9
2 Kings 6:9 in Kannada
ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ--ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು.
Aaga devara manu shyanu israayelina arasanige--anthaa sthalavannu haadu hogade jaagrateyaagi iru; yaakandare araamyaru allige ilidu bandiddaarendu heli kaluhisidanu.
2 Kings 6:9 in English
- King James Version (KJV)
- And the man of God sent unto the king of Israel, saying, Beware that thou pass not such a place; for thither the Syrians are come down.
- World English Bible (WEB)
- The man of God sent to the king of Israel, saying, “Beware that you not pass this place, for the Syrians are coming down there.”
- American Standard Version (ASV)
- And the man of God sent unto the king of Israel, saying, Beware that thou pass not such a place; for thither the Syrians are coming down.
- Bible in Basic English (BBE)
- And the man of God sent to the king of Israel, saying, Take care to keep away from that place, for the Aramaeans are waiting there in secret.
- Darby Translation (DBY)
- And the man of God sent to the king of Israel, saying, Beware that thou pass not such a place, for thither the Syrians are come down.
- Webster's Bible (WBS)
- And the man of God sent to the king of Israel, saying, Beware that thou pass not such a place; for thither the Syrians have come down.
- Young's Literal Translation (YLT)
- And the man of God sendeth unto the king of Israel, saying, 'Take heed of passing by this place, for thither are the Aramaeans coming down;
Read in context
- 7ಪ್ರವಾದಿಯು ಅವ ನಿಗೆ--ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.
- 8ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
- 9ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ--ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು.
- 10ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.
- 11ಆದದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು ಅವನು ತನ್ನ ಸೇವಕರನ್ನು ಕರೆದು ಅವರಿಗೆ--ನಮ್ಮಲ್ಲಿ ಇಸ್ರಾಯೇ ಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವದಿಲ್ಲವೋ ಅಂದನು.
Cross references
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- 2 Kings 4:27 2 ಅರಸುಗಳು 4:27ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
- Revelation 1:1 ಪ್ರಕಟನೆ 1:1ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ
- 2 Kings 6:12 2 ಅರಸುಗಳು 6:12ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
- 1 Kings 20:28 1 ಅರಸುಗಳು 20:28ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
- 1 Kings 20:13 1 ಅರಸುಗಳು 20:13ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.
- 2 Kings 3:17–19 2 ಅರಸುಗಳು 3:17–19ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು. ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು. ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು.
Original words (Hebrew)
- man · H376אִישׁ ʼîysh
- God · H430אֱלֹהִים ʼĕlôhîym
- sent · H7971שָׁלַח shâlach
- king · H4428מֶלֶךְ melek
- Israel · H3478יִשְׂרָאֵל Yisrâʼêl
- saying · H559אָמַר ʼâmar
- Beware · H8104שָׁמַר shâmar
- pass · H5674עָבַר ʻâbar
- such · H2088זֶה zeh
- place · H4725מָקוֹם mâqôwm
- Syrians · H758אֲרָם ʼĂrâm
- down · H5185נָחֵת nâchêth