2 Kings · chapter 7 · verse 1
2 Kings 7:1 in Kannada
ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.
Aaga eleeshanu--neevu kartana vaakyavannu keliri; kartanu heege helu ttaane -- naale hechchu kadime ishtu hottige samaaryada baagalalli ondu seru nayavaada hittu ondu shekeligoo eradu seru jave godiyu ondu shekeligoo maaralpaduvavu andanu.
2 Kings 7:1 in English
- King James Version (KJV)
- Then Elisha said, Hear ye the word of the LORD; Thus saith the LORD, To morrow about this time [shall] a measure of fine flour [be sold] for a shekel, and two measures of barley for a shekel, in the gate of Samaria.
- World English Bible (WEB)
- Elisha said, “Hear the LORD’s word. The LORD says, ‘Tomorrow about this time a seah of fine flour will be sold for a shekel, and two seahs of barley for a shekel, in the gate of Samaria.’”
- American Standard Version (ASV)
- And Elisha said, Hear ye the word of Jehovah: thus saith Jehovah, To-morrow about this time shall a measure of fine flour be [sold] for a shekel, and two measures of barley for a shekel, in the gate of Samaria.
- Bible in Basic English (BBE)
- Then Elisha said, Give ear to the word of the Lord: the Lord says, Tomorrow, about this time, a measure of good meal will be offered for the price of a shekel and two measures of barley for a shekel, in the market-place of Samaria.
- Darby Translation (DBY)
- And Elisha said, Hear the word of Jehovah. Thus saith Jehovah: To-morrow about this time shall the measure of fine flour be at a shekel, and two measures of barley at a shekel, in the gate of Samaria.
- Webster's Bible (WBS)
- Then Elisha said, Hear ye the word of the LORD; Thus saith the LORD, To-morrow about this time [shall] a measure of fine flour [be sold] for a shekel, and two measures of barley for a shekel, in the gate of Samaria.
- Young's Literal Translation (YLT)
- And Elisha saith, 'Hear ye a word of Jehovah: thus said Jehovah, About this time to-morrow, a measure of fine flour [is] at a shekel, and two measures of barley at a shekel, in the gate of Samaria.'
Read in context
- 1ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.
- 2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
- 3ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
Cross references
- Joshua 3:5 ಯೆಹೋಶುವ 3:5ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು.
- Exodus 16:12 ವಿಮೋಚನಕಾಂಡ 16:12ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
- Ezekiel 37:4 ಯೆಹೆಜ್ಕೇಲನು 37:4ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
- 1 Samuel 11:9 1 ಸಮುವೇಲನು 11:9ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.
- Exodus 14:13 ವಿಮೋಚನಕಾಂಡ 14:13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
- Exodus 9:5–6 ವಿಮೋಚನಕಾಂಡ 9:5–6ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು. ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.
- Psalm 46:5 ಕೀರ್ತನೆಗಳು 46:5ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
- Exodus 8:23 ವಿಮೋಚನಕಾಂಡ 8:23ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು.
- 2 Kings 20:16 2 ಅರಸುಗಳು 20:16ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು.
- 2 Kings 6:25 2 ಅರಸುಗಳು 6:25ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
- 2 Kings 4:42 2 ಅರಸುಗಳು 4:42ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
- Revelation 6:6 ಪ್ರಕಟನೆ 6:6ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು.
Original words (Hebrew)
- Elisha · H477אֱלִישָׁע ʼĔlîyshâʻ
- said · H559אָמַר ʼâmar
- Hear · H8085שָׁמַע shâmaʻ
- word · H1697דָּבָר dâbâr
- saith · H559אָמַר ʼâmar
- morrow · H4279מָחָר mâchâr
- time · H6256עֵת ʻêth
- measure · H5429סְאָה çᵉʼâh
- flour · H5560סֹלֶת çôleth
- shekel · H8255שֶׁקֶל sheqel
- measures · H5429סְאָה çᵉʼâh
- barley · H8184שְׂעֹרָה sᵉʻôrâh
- shekel · H8255שֶׁקֶל sheqel
- gate · H8179שַׁעַר shaʻar
- Samaria · H8111שֹׁמְרוֹן Shômᵉrôwn