Skip to content
ThuthiThuthiThuthi
2 Kings · chapter 7 · verse 10

2 Kings 7:10 in Kannada

ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು.

Haageye avaru bandu pattanada baagalu kaayuvavanannu karedu avanige -- naavu araamyara paaleyakke hogi bandevu; igo, alli kattalpatta kuduregaloo kattegaloo nishyabdavaada deregaloo horataagi manu shyanaadaroo manushyana shabdavaadaroo alli illa andaru.

2 Kings 7:10 in English

King James Version (KJV)
So they came and called unto the porter of the city: and they told them, saying, We came to the camp of the Syrians, and, behold, [there was] no man there, neither voice of man, but horses tied, and asses tied, and the tents as they [were].
World English Bible (WEB)
So they came and called to the city gatekeepers; and they told them, “We came to the camp of the Syrians, and, behold, there was no man there, not even a man’s voice, but the horses tied, and the donkeys tied, and the tents as they were.”
American Standard Version (ASV)
So they came and called unto the porter of the city; and they told them, saying, We came to the camp of the Syrians, and, behold, there was no man there, neither voice of man, but the horses tied, and the asses tied, and the tents as they were.
Bible in Basic English (BBE)
So they came in, and, crying out to the door-keepers of the town, they gave them the news, saying, We came to the tents of the Aramaeans, and there was no one there and no voice of man, only the horses and the asses in their places, and the tents as they were.
Darby Translation (DBY)
And they came and called to the porters of the city, and told them saying, We came to the camp of the Syrians, and behold, there was no one there, no sound of man, but the horses tied, and the asses tied, and the tents as they were.
Webster's Bible (WBS)
So they came and called to the porter of the city: and they told him, saying, We came to the camp of the Syrians, and behold, [there was] no man there, neither voice of man, but horses tied, and asses tied, and the tents as they [were] .
Young's Literal Translation (YLT)
And they come in, and call unto the gatekeeper of the city, and declare for themselves, saying, 'We have come in unto the camp of Aram, and lo, there is not there a man, or sound of man, but the bound horse, and the bound ass, and tents as they [are].'

Read in context

  1. 8ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು.
  2. 9ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ಈ ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು.
  3. 10ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು.
  4. 11ಅವನು ಬಾಗಲು ಕಾಯುವವರನ್ನು ಕರೆದನು; ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು.
  5. 12ಆಗ ಅರಸನು ರಾತ್ರಿಯಲ್ಲಿ ಎದ್ದು ತನ್ನ ಸೇವಕರಿಗೆ--ಅರಾಮ್ಯರು ನಮಗೆ ಮಾಡಿದ್ದನ್ನು ನಿಮಗೆ ತಿಳಿಸುತ್ತೇನೆ. ನಾವು ಹಸಿದವರಾಗಿದ್ದೇವೆಂದು ಅವರು ತಿಳಿದು ಹೊಲದಲ್ಲಿ ಅಡಗಿಕೊಳ್ಳಲು ಪಾಳೆಯ ದಿಂದ ಹೊರಟು--ಅವರು ಪಟ್ಟಣದಿಂದ ಹೊರಟು ಬಂದಾಗ ನಾವು ಅವರನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದುಕೊಂಡಿ ದ್ದಾರೆ ಅಂದನು.
Read all of 2 Kings 7

Cross references

Original words (Hebrew)

2 Kings 7:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.