2 Kings · chapter 7 · verse 11
2 Kings 7:11 in Kannada
ಅವನು ಬಾಗಲು ಕಾಯುವವರನ್ನು ಕರೆದನು; ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು.
Avanu baagalu kaayuvavarannu karedanu; avaru olagiruva arasana maneyavarige tilisidaru.
2 Kings 7:11 in English
- King James Version (KJV)
- And he called the porters; and they told [it] to the king’s house within.
- World English Bible (WEB)
- Then the gatekeepers called out and told it to the king’s household within.
- American Standard Version (ASV)
- And he called the porters; and they told it to the king’s household within.
- Bible in Basic English (BBE)
- Then the door-keepers, crying out, gave the news to those inside the king's house.
- Darby Translation (DBY)
- And the porters cried [it] and told [it] to the king's house within.
- Webster's Bible (WBS)
- And he called the porters; and they told [it] to the king's house within.
- Young's Literal Translation (YLT)
- and he calleth the gatekeepers, and they declare to the house of the king within.
Read in context
- 9ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ಈ ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು.
- 10ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು.
- 11ಅವನು ಬಾಗಲು ಕಾಯುವವರನ್ನು ಕರೆದನು; ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು.
- 12ಆಗ ಅರಸನು ರಾತ್ರಿಯಲ್ಲಿ ಎದ್ದು ತನ್ನ ಸೇವಕರಿಗೆ--ಅರಾಮ್ಯರು ನಮಗೆ ಮಾಡಿದ್ದನ್ನು ನಿಮಗೆ ತಿಳಿಸುತ್ತೇನೆ. ನಾವು ಹಸಿದವರಾಗಿದ್ದೇವೆಂದು ಅವರು ತಿಳಿದು ಹೊಲದಲ್ಲಿ ಅಡಗಿಕೊಳ್ಳಲು ಪಾಳೆಯ ದಿಂದ ಹೊರಟು--ಅವರು ಪಟ್ಟಣದಿಂದ ಹೊರಟು ಬಂದಾಗ ನಾವು ಅವರನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದುಕೊಂಡಿ ದ್ದಾರೆ ಅಂದನು.
- 13ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು.