2 Kings · chapter 7 · verse 14
2 Kings 7:14 in Kannada
ಹಾಗೆಯೇ ಅವರು ಎರಡು ರಥಗಳ ಕುದುರೆಗಳನ್ನು ತೆಗೆದುಕೊಂಡರು; ಆಗ ಅರಸನು--ನೀವು ಅರಾಮ್ಯರ ಪಾಳೆಯದ ಹಿಂದೆ ಹೋಗಿ ನೋಡಿರಿ ಎಂದು ಹೇಳಿ ಕಳುಹಿಸಿದನು.
Haageye avaru eradu rathagala kuduregalannu tegedukondaru; aaga arasanu--neevu araamyara paaleyada hinde hogi nodiri endu heli kaluhisidanu.
2 Kings 7:14 in English
- King James Version (KJV)
- They took therefore two chariot horses; and the king sent after the host of the Syrians, saying, Go and see.
- World English Bible (WEB)
- Therefore they took two chariots with horses; and the king sent them out to the Syrian army, saying, “Go and see.”
- American Standard Version (ASV)
- They took therefore two chariots with horses; and the king sent after the host of the Syrians, saying, Go and see.
- Bible in Basic English (BBE)
- So they took two horsemen; and the king sent them after the army of the Aramaeans, saying, Go and see.
- Darby Translation (DBY)
- And they took two chariots with their horses; and the king sent after the army of the Syrians, saying, Go and see.
- Webster's Bible (WBS)
- They took therefore two chariot horses; and the king sent after the host of the Syrians, saying, Go and see.
- Young's Literal Translation (YLT)
- And they take two chariot-horses, and the king sendeth after the camp of Aram, saying, 'Go, and see.'
Read in context
- 12ಆಗ ಅರಸನು ರಾತ್ರಿಯಲ್ಲಿ ಎದ್ದು ತನ್ನ ಸೇವಕರಿಗೆ--ಅರಾಮ್ಯರು ನಮಗೆ ಮಾಡಿದ್ದನ್ನು ನಿಮಗೆ ತಿಳಿಸುತ್ತೇನೆ. ನಾವು ಹಸಿದವರಾಗಿದ್ದೇವೆಂದು ಅವರು ತಿಳಿದು ಹೊಲದಲ್ಲಿ ಅಡಗಿಕೊಳ್ಳಲು ಪಾಳೆಯ ದಿಂದ ಹೊರಟು--ಅವರು ಪಟ್ಟಣದಿಂದ ಹೊರಟು ಬಂದಾಗ ನಾವು ಅವರನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದುಕೊಂಡಿ ದ್ದಾರೆ ಅಂದನು.
- 13ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು.
- 14ಹಾಗೆಯೇ ಅವರು ಎರಡು ರಥಗಳ ಕುದುರೆಗಳನ್ನು ತೆಗೆದುಕೊಂಡರು; ಆಗ ಅರಸನು--ನೀವು ಅರಾಮ್ಯರ ಪಾಳೆಯದ ಹಿಂದೆ ಹೋಗಿ ನೋಡಿರಿ ಎಂದು ಹೇಳಿ ಕಳುಹಿಸಿದನು.
- 15ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.
- 16ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.