2 Kings · chapter 7 · verse 15
2 Kings 7:15 in Kannada
ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.
Avaru avara hinde yordanina varege hodaru. Igo, maargadallellaa araamyaru bahu avasaradinda bisaadida vastragaloo paatre galoo tumbiddannu dootaru tirigi bandu arasa nige tilisidaru.
2 Kings 7:15 in English
- King James Version (KJV)
- And they went after them unto Jordan: and, lo, all the way [was] full of garments and vessels, which the Syrians had cast away in their haste. And the messengers returned, and told the king.
- World English Bible (WEB)
- They went after them to the Jordan; and behold, all the path was full of garments and equipment which the Syrians had cast away in their haste. The messengers returned and told the king.
- American Standard Version (ASV)
- And they went after them unto the Jordan: and, lo, all the way was full of garments and vessels, which the Syrians had cast away in their haste. And the messengers returned, and told the king.
- Bible in Basic English (BBE)
- And they went after them as far as Jordan; and all the road was covered with clothing and vessels dropped by the Aramaeans in their flight. So those who were sent went back and gave the news to the king.
- Darby Translation (DBY)
- And they went after them to the Jordan; and behold, all the way was full of garments and materials, which the Syrians had cast away in their haste. And the messengers returned and told the king.
- Webster's Bible (WBS)
- And they went after them to Jordan: and lo, all the way [was] full of garments and vessels, which the Syrians had cast away in their haste. And the messengers returned, and told the king.
- Young's Literal Translation (YLT)
- And they go after them unto the Jordan, and lo, all the way is full of garments and vessels that the Aramaeans have cast away in their haste, and the messengers turn back and declare to the king.
Read in context
- 13ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು.
- 14ಹಾಗೆಯೇ ಅವರು ಎರಡು ರಥಗಳ ಕುದುರೆಗಳನ್ನು ತೆಗೆದುಕೊಂಡರು; ಆಗ ಅರಸನು--ನೀವು ಅರಾಮ್ಯರ ಪಾಳೆಯದ ಹಿಂದೆ ಹೋಗಿ ನೋಡಿರಿ ಎಂದು ಹೇಳಿ ಕಳುಹಿಸಿದನು.
- 15ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.
- 16ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.
- 17ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
Cross references
- Isaiah 2:20 ಯೆಶಾಯ 2:20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
- Isaiah 10:3 ಯೆಶಾಯ 10:3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
- Ezekiel 18:31 ಯೆಹೆಜ್ಕೇಲನು 18:31ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Isaiah 31:7 ಯೆಶಾಯ 31:7ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Esther 1:7 ಎಸ್ತೇರಳು 1:7ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
- Hebrews 12:1 ಇಬ್ರಿಯರಿಗೆ 12:1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- Matthew 24:16–18 ಮತ್ತಾಯನು 24:16–18ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ; ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ; ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.
- Philippians 3:7–8 ಫಿಲಿಪ್ಪಿಯವರಿಗೆ 3:7–8ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Isaiah 22:24 ಯೆಶಾಯ 22:24ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
- Job 2:4 ಯೋಬನು 2:4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
Original words (Hebrew)
- went · H3212יָלַךְ yâlak
- after · H310אַחַר ʼachar
- Jordan · H3383יַרְדֵּן Yardên
- way · H1870דֶּרֶךְ derek
- full · H4392מָלֵא mâlêʼ
- garments · H899בֶּגֶד beged
- vessels · H3627כְּלִי kᵉlîy
- Syrians · H758אֲרָם ʼĂrâm
- away · H7993שָׁלַךְ shâlak
- haste · H2648חָפַז châphaz
- messengers · H4397מֲלְאָךְ mălʼâk
- returned · H7725שׁוּב shûwb
- told · H5046נָגַד nâgad
- king · H4428מֶלֶךְ melek