Skip to content
ThuthiThuthiThuthi
2 Kings · chapter 7 · verse 16

2 Kings 7:16 in Kannada

ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.

Aaga janaru horatuhogi araamyara deregalannu sulukondaru. Aadada rinda kartana vaakyada prakaarave ondu seru nayavaada hittu ondu shekeligoo eradu seru javegodiyu ondu shekeligoo maaralpattitu.

2 Kings 7:16 in English

King James Version (KJV)
And the people went out, and spoiled the tents of the Syrians. So a measure of fine flour was [sold] for a shekel, and two measures of barley for a shekel, according to the word of the LORD.
World English Bible (WEB)
The people went out and plundered the camp of the Syrians. So a seah of fine flour was sold for a shekel, and two measures of barley for a shekel, according to the LORD’s word.
American Standard Version (ASV)
And the people went out, and plundered the camp of the Syrians. So a measure of fine flour was [sold] for a shekel, and two measures of barley for a shekel, according to the word of Jehovah.
Bible in Basic English (BBE)
Then the people went out and took the goods from the tents of the Aramaeans. So a measure of good meal was to be had for the price of a shekel, and two measures of barley for a shekel, as the Lord had said.
Darby Translation (DBY)
And the people went out and plundered the camp of the Syrians; and the measure of fine flour was at a shekel, and two measures of barley at a shekel, according to the word of Jehovah.
Webster's Bible (WBS)
And the people went out, and plundered the tents of the Syrians. So a measure of fine flour was [sold] for a shekel, and two measures of barley for a shekel, according to the word of the LORD.
Young's Literal Translation (YLT)
And the people go out and spoil the camp of Aram, and there is a measure of fine flour at a shekel, and two measures of barley at a shekel, according to the word of Jehovah.

Read in context

  1. 14ಹಾಗೆಯೇ ಅವರು ಎರಡು ರಥಗಳ ಕುದುರೆಗಳನ್ನು ತೆಗೆದುಕೊಂಡರು; ಆಗ ಅರಸನು--ನೀವು ಅರಾಮ್ಯರ ಪಾಳೆಯದ ಹಿಂದೆ ಹೋಗಿ ನೋಡಿರಿ ಎಂದು ಹೇಳಿ ಕಳುಹಿಸಿದನು.
  2. 15ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.
  3. 16ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.
  4. 17ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
  5. 18ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.
Read all of 2 Kings 7

Cross references

Original words (Hebrew)

2 Kings 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.