Skip to content
ThuthiThuthiThuthi
2 Kings · chapter 7 · verse 17

2 Kings 7:17 in Kannada

ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.

Arasanige hastakanaada aa adhikaariyannu arasanu pattanada baagalina kaavalige nemisiddanu. Arasanu devara manushyana balige bandaaga devara manu shyanu helidda prakaarave janaru avanannu patta nada baagalalli tulidu haakiddarinda avanu sattuhodanu.

2 Kings 7:17 in English

King James Version (KJV)
And the king appointed the lord on whose hand he leaned to have the charge of the gate: and the people trode upon him in the gate, and he died, as the man of God had said, who spake when the king came down to him.
World English Bible (WEB)
The king had appointed the captain on whose hand he leaned to be in charge of the gate; and the people trampled over him in the gate, and he died as the man of God had said, who spoke when the king came down to him.
American Standard Version (ASV)
And the king appointed the captain on whose hand he leaned to have the charge of the gate: and the people trod upon him in the gate, and he died as the man of God had said, who spake when the king came down to him.
Bible in Basic English (BBE)
And the king gave authority to that captain, on whose arm he was supported, to have control over the doorway into the town; but he was crushed to death there under the feet of the people, as the man of God had said when the king went down to him.
Darby Translation (DBY)
And the king had appointed the captain on whose hand he leaned to have the charge of the gate; and the people trampled upon him in the gate, and he died, according to what the man of God had said, — what he had said when the king came down to him.
Webster's Bible (WBS)
And the king appointed the lord on whose hand he leaned to have the charge of the gate: and the people trod upon him in the gate, and he died, as the man of God had said, who spoke when the king came down to him.
Young's Literal Translation (YLT)
And the king hath appointed the captain, by whose hand he is supported, over the gate, and the people tread him down in the gate, and he dieth, as the man of God spake, which he spake in the coming down of the king unto him,

Read in context

  1. 15ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.
  2. 16ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.
  3. 17ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
  4. 18ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.
  5. 19ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
Read all of 2 Kings 7

Cross references

Original words (Hebrew)

2 Kings 7:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.