Skip to content
ThuthiThuthiThuthi
2 Kings · chapter 7 · verse 18

2 Kings 7:18 in Kannada

ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.

Haageye--eradu seru jave godiyu ondu shekeligoo ondu seru nayavaada hittu ondu shekeligoo naale ishtu hottige samaaryada baagalalli maaralpaduva vendu devara manushyanu arasanige helida prakaarave sambhavisitu.

2 Kings 7:18 in English

King James Version (KJV)
And it came to pass as the man of God had spoken to the king, saying, Two measures of barley for a shekel, and a measure of fine flour for a shekel, shall be to morrow about this time in the gate of Samaria:
World English Bible (WEB)
It happened as the man of God had spoken to the king, saying, “Two seahs of barley for a shekel, and a seah of fine flour for a shekel, shall be tomorrow about this time in the gate of Samaria;”
American Standard Version (ASV)
And it came to pass, as the man of God had spoken to the king, saying, Two measures of barley for a shekel, and a measure of fine flour for a shekel, shall be to-morrow about this time in the gate of Samaria;
Bible in Basic English (BBE)
So the words of the man of God came true, which he said to the king: Two measures of barley will be offered for the price of a shekel and a measure of good meal for a shekel, tomorrow about this time in the market-place of Samaria.
Darby Translation (DBY)
And it came to pass as the man of God had spoken to the king saying, Two measures of barley shall be at a shekel, and the measure of fine flour at a shekel, to-morrow about this time in the gate of Samaria.
Webster's Bible (WBS)
And it came to pass as the man of God had spoken to the king, saying, Two measures of barley for a shekel, and a measure of fine flour for a shekel, shall be to-morrow about this time in the gate of Samaria:
Young's Literal Translation (YLT)
yea, it cometh to pass, according to the speaking of the man of God unto the king, saying, 'Two measures of barley at a shekel, and a measure of fine flour at a shekel are, at this time to-morrow, in the gate of Samaria;'

Read in context

  1. 16ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.
  2. 17ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
  3. 18ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.
  4. 19ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
  5. 20ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
Read all of 2 Kings 7

Cross references

Original words (Hebrew)

2 Kings 7:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.