Skip to content
ThuthiThuthiThuthi
2 Kings · chapter 7 · verse 19

2 Kings 7:19 in Kannada

ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.

Aa adhikaari devara manushyanige pratyuttaravaagi--igo, kartanu aakaashadalli kitakigalannu untumaadidaroo haagaa guvado andanu; adakkavanu--igo, neenu ninna kannugalinda noduvi; aadare adannu tinnu vadilla endu heliddanu.aa prakaarave avanige sambhavisitu; enandare baagalalli janaru avanannu tulididdarinda avanu sattanu.

2 Kings 7:19 in English

King James Version (KJV)
And that lord answered the man of God, and said, Now, behold, [if] the LORD should make windows in heaven, might such a thing be? And he said, Behold, thou shalt see it with thine eyes, but shalt not eat thereof.
World English Bible (WEB)
and that captain answered the man of God, and said, “Now, behold, if the LORD made windows in heaven, might such a thing be?” and he said, “Behold, you will see it with your eyes, but will not eat of it.”
American Standard Version (ASV)
and that captain answered the man of God, and said, Now, behold, if Jehovah should make windows in heaven, might such a thing be? and he said, Behold, thou shalt see it with thine eyes, but shalt not eat thereof:
Bible in Basic English (BBE)
And that captain said to the man of God, Even if the Lord made windows in heaven, would such a thing be possible? And he said to him, Your eyes will see it, but you will not have a taste of the food.
Darby Translation (DBY)
And the captain answered the man of God and said, Behold, if Jehovah should make windows in the heavens, would such a thing be? And he said, Behold, thou shalt see it with thine eyes, but shalt not eat thereof.
Webster's Bible (WBS)
And that lord answered the man of God, and said, Now, behold, [if] the LORD should make windows in heaven, might such a thing be? And he said, Behold, thou shalt see it with thy eyes, but shalt not eat of it.
Young's Literal Translation (YLT)
and the captain answereth the man of God, and saith, 'And lo, Jehovah is making windows in the heavens — it is according to this word?' and he saith, 'Lo, thou art seeing with thine eyes, and thereof thou dost not eat;'

Read in context

  1. 17ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
  2. 18ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.
  3. 19ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
  4. 20ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
Read all of 2 Kings 7

Cross references

Original words (Hebrew)

2 Kings 7:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.