2 Kings · chapter 7 · verse 2
2 Kings 7:2 in Kannada
ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
Aaga arasanige hastakanaada adhikaariyu devara manushyanige pratyuttaravaagi -- igo, kartanu aakaashadalli kitakigalannu maadidaroo sambhavisalaaradu annalu eleeshanu avanige ee kaaryavannu neenu ninna kannugalinda noduvi; aadare adannu tinnuvadilla andanu.
2 Kings 7:2 in English
- King James Version (KJV)
- Then a lord on whose hand the king leaned answered the man of God, and said, Behold, [if] the LORD would make windows in heaven, might this thing be? And he said, Behold, thou shalt see [it] with thine eyes, but shalt not eat thereof.
- World English Bible (WEB)
- Then the captain on whose hand the king leaned answered the man of God, and said, “Behold, if the LORD made windows in heaven, could this thing be?” He said, “Behold, you will see it with your eyes, but will not eat of it.”
- American Standard Version (ASV)
- Then the captain on whose hand the king leaned answered the man of God, and said, Behold, if Jehovah should make windows in heaven, might this thing be? And he said, Behold, thou shalt see it with thine eyes, but shalt not eat thereof.
- Bible in Basic English (BBE)
- Then the captain whose arm was supporting the king said to the man of God, Even if the Lord made windows in heaven, would such a thing be possible? And he said, Your eyes will see it, but you will not have a taste of the food.
- Darby Translation (DBY)
- And the captain on whose hand the king leaned answered the man of God and said, Behold, if Jehovah should make windows in the heavens, would this thing be? And he said, Behold, thou shalt see it with thine eyes, but shalt not eat thereof.
- Webster's Bible (WBS)
- Then a lord on whose hand the king leaned answered the man of God, and said, Behold, [if] the LORD would make windows in heaven, might this thing be? And he said, Behold, thou shalt see [it] with thy eyes, but shalt not eat of it.
- Young's Literal Translation (YLT)
- And the captain whom the king hath, by whose hand he hath been supported, answereth the man of God and saith, 'Lo, Jehovah is making windows in the heavens — shall this thing be?' and he saith, 'Lo, thou art seeing it with thine eyes, and thereof thou dost not eat.'
Read in context
- 1ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.
- 2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
- 3ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
- 4ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.
Cross references
- Genesis 18:12–14 ಆದಿಕಾಂಡ 18:12–14ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು. ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು? ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- Malachi 3:10 ಮಲಾಕಿಯ 3:10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Genesis 7:11 ಆದಿಕಾಂಡ 7:11ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
- 2 Timothy 2:13 2 ತಿಮೊಥೆಯನಿಗೆ 2:13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- Psalm 78:41 ಕೀರ್ತನೆಗಳು 78:41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
- Romans 3:3 ರೋಮಾಪುರದವರಿಗೆ 3:3ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
- Isaiah 7:9 ಯೆಶಾಯ 7:9ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- 2 Kings 5:18 2 ಅರಸುಗಳು 5:18ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.
- Psalm 78:19–21 ಕೀರ್ತನೆಗಳು 78:19–21ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು. ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Numbers 11:21–23 ಅರಣ್ಯಕಾಂಡ 11:21–23ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ. ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು. ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.
- Hebrews 3:17–19 ಇಬ್ರಿಯರಿಗೆ 3:17–19ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
Original words (Hebrew)
- lord · H7991שָׁלִישׁ shâlîysh
- hand · H3027יָד yâd
- king · H4428מֶלֶךְ melek
- leaned · H8172שָׁעַן shâʻan
- answered · H6030עָנָה ʻânâh
- man · H376אִישׁ ʼîysh
- God · H430אֱלֹהִים ʼĕlôhîym
- said · H559אָמַר ʼâmar
- make · H6213עָשָׂה ʻâsâh
- windows · H699אֲרֻבָּה ʼărubbâh
- heaven · H8064שָׁמַיִם shâmayim
- thing · H1697דָּבָר dâbâr
- said · H559אָמַר ʼâmar
- see · H7200רָאָה râʼâh
- eyes · H5869עַיִן ʻayin
- eat · H398אָכַל ʼâkal