2 Kings · chapter 7 · verse 20
2 Kings 7:20 in Kannada
ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
Aa prakaarave avanige sambhavisitu; enandare baagalalli janaru avanannu tulididdarinda avanu sattanu.
2 Kings 7:20 in English
- King James Version (KJV)
- And so it fell out unto him: for the people trode upon him in the gate, and he died.
- World English Bible (WEB)
- It happened like that to him, for the people trampled over him in the gate, and he died.
- American Standard Version (ASV)
- it came to pass even so unto him; for the people trod upon him in the gate, and he died.
- Bible in Basic English (BBE)
- And such was his fate; for he was crushed to death under the feet of the people, in the doorway into the town.
- Darby Translation (DBY)
- And so it happened to him; and the people trampled upon him in the gate, and he died.
- Webster's Bible (WBS)
- And so it happened to him: for the people trod upon him in the gate, and he died.
- Young's Literal Translation (YLT)
- and it cometh to him so, and the people tread him down in the gate, and he dieth.
Read in context
- 18ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.
- 19ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
- 20ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
Cross references
- Numbers 20:12 ಅರಣ್ಯಕಾಂಡ 20:12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
- Jeremiah 17:5–6 ಯೆರೆಮೀಯ 17:5–6ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
- Job 20:23 ಯೋಬನು 20:23ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- Hebrews 3:18–19 ಇಬ್ರಿಯರಿಗೆ 3:18–19ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Isaiah 7:9 ಯೆಶಾಯ 7:9ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.