Skip to content
ThuthiThuthiThuthi
2 Kings · chapter 7 · verse 3

2 Kings 7:3 in Kannada

ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?

Aaga ooru baagala dvaaradalli naalkumandi kushtharogigalu iddaru. Avaru obbarigobbarunaavu saayuva varegoo illi kulitukondi ruvadenu?

2 Kings 7:3 in English

King James Version (KJV)
And there were four leprous men at the entering in of the gate: and they said one to another, Why sit we here until we die?
World English Bible (WEB)
Now there were four leprous men at the entrance of the gate. They said to one another, “Why do we sit here until we die?
American Standard Version (ASV)
Now there were four leprous men at the entrance of the gate: and they said one to another, Why sit we here until we die?
Bible in Basic English (BBE)
Now there were four lepers seated at the doorway into the town: and they said to one another, Why are we waiting here for death?
Darby Translation (DBY)
And there were four leprous men at the entrance of the gate, and they said one to another, Why do we abide here until we die?
Webster's Bible (WBS)
And there were four leprous men at the entrance of the gate: and they said one to another, Why sit we here until we die?
Young's Literal Translation (YLT)
And four men have been leprous, at the opening of the gate, and they say one unto another, 'What — we are sitting here till we have died;

Read in context

  1. 1ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.
  2. 2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
  3. 3ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
  4. 4ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.
  5. 5ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ.
Read all of 2 Kings 7

Cross references

Original words (Hebrew)

2 Kings 7:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.