Skip to content
ThuthiThuthiThuthi
2 Kings · chapter 7 · verse 4

2 Kings 7:4 in Kannada

ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.

Naavu pattanadalli praveshisuvevu andare pattanadalli baraviruvadarinda alli saayutteve; illi naavu kulitiddaroo haageye saayu tteve. Aadadarinda naavu araamyara paaleyakke hogona banniri; avaru nammannu badukisidare badukuvevu, saayisidare saayuvevu andu kondaru.

2 Kings 7:4 in English

King James Version (KJV)
If we say, We will enter into the city, then the famine [is] in the city, and we shall die there: and if we sit still here, we die also. Now therefore come, and let us fall unto the host of the Syrians: if they save us alive, we shall live; and if they kill us, we shall but die.
World English Bible (WEB)
If we say, ‘We will enter into the city,’ then the famine is in the city, and we will die there. If we sit still here, we also die. Now therefore come, and let’s surrender to the army of the Syrians. If they save us alive, we will live; and if they kill us, we will only die.”
American Standard Version (ASV)
If we say, We will enter into the city, then the famine is in the city, and we shall die there; and if we sit still here, we die also. Now therefore come, and let us fall unto the host of the Syrians: if they save us alive, we shall live; and if they kill us, we shall but die.
Bible in Basic English (BBE)
If we say, We will go into the town, there is no food in the town, and we will come to our end there; and if we go on waiting here, death will come to us. Come then, let us give ourselves up to the army of Aram: if they let us go on living, then life will be ours; and if they put us to death, then death will be ours.
Darby Translation (DBY)
If we say, Let us enter into the city, the famine is in the city, and we shall die there; and if we abide here, we shall die. And now come, let us fall away to the camp of the Syrians: if they save us alive, we shall live; and if they put us to death, we shall but die.
Webster's Bible (WBS)
If we say, We will enter into the city, then the famine [is] in the city, and we shall die there: and if we sit still here, we die also. Now therefore come, and let us fall to the army of the Syrians: if they save us alive, we shall live; and if they kill us, we shall but die.
Young's Literal Translation (YLT)
if we have said, We go in to the city, then the famine [is] in the city, and we have died there; and if we have sat here, then we have died; and now, come and we fall unto the camp of Aram; if they keep us alive, we live, and if they put us to death — we have died.'

Read in context

  1. 2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
  2. 3ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
  3. 4ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.
  4. 5ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ.
  5. 6ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
Read all of 2 Kings 7

Cross references

Original words (Hebrew)

2 Kings 7:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.