Skip to content
ThuthiThuthiThuthi
2 Kings · chapter 7 · verse 5

2 Kings 7:5 in Kannada

ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ.

Haageye sanjeyalli eddu araamyara paaleyakke hogalu avaru araamyara paaleyada anchige bandaaga igo, alli yaaroo iralilla.

2 Kings 7:5 in English

King James Version (KJV)
And they rose up in the twilight, to go unto the camp of the Syrians: and when they were come to the uttermost part of the camp of Syria, behold, [there was] no man there.
World English Bible (WEB)
They rose up in the twilight to go to the camp of the Syrians. When they had come to the outermost part of the camp of the Syrians, behold, no man was there.
American Standard Version (ASV)
And they rose up in the twilight, to go unto the camp of the Syrians; and when they were come to the outermost part of the camp of the Syrians, behold, there was no man there.
Bible in Basic English (BBE)
So in the half light they got up to go to the tents of Aram; but when they came to the outer line of tents, there was no one there.
Darby Translation (DBY)
And they rose up in the dusk to go to the camp of the Syrians; and they came to the extremity of the camp of the Syrians; and behold, there was no man there.
Webster's Bible (WBS)
And they rose in the twilight to go to the camp of the Syrians: and when they had come to the uttermost part of the camp of Syria, behold, [there was] no man there.
Young's Literal Translation (YLT)
And they rise in the twilight, to go in unto the camp of Aram, and they come in unto the extremity of the camp of Aram, and lo, there is not a man there,

Read in context

  1. 3ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
  2. 4ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.
  3. 5ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ.
  4. 6ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
  5. 7ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ ಕುದುರೆಗಳನ್ನೂ ಕತ್ತೆಗಳನ್ನೂ ಬಿಟ್ಟು ಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋದರು.
Read all of 2 Kings 7

Cross references

Original words (Hebrew)

2 Kings 7:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.