Skip to content
ThuthiThuthiThuthi
2 Kings · chapter 7 · verse 6

2 Kings 7:6 in Kannada

ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.

Kartanu paaleyadalliruva araamyarige rathagala shabdavoo kuduregala shabdavoo mahaasainyada shabdavoo kelalpaduvante maadiddarinda avaru obbarigo bbaru--igo, israayelina arasanu namma mele beelalu hittiyara arasugalannoo aiguptada arasugalannoo koolige karediddaane andukondaru.

2 Kings 7:6 in English

King James Version (KJV)
For the Lord had made the host of the Syrians to hear a noise of chariots, and a noise of horses, [even] the noise of a great host: and they said one to another, Lo, the king of Israel hath hired against us the kings of the Hittites, and the kings of the Egyptians, to come upon us.
World English Bible (WEB)
For the Lord had made the army of the Syrians to hear the sound of chariots and the sound of horses, even the noise of a great army; and they said to one another, “Behold, the king of Israel has hired against us the kings of the Hittites and the kings of the Egyptians to attack us.”
American Standard Version (ASV)
For the Lord had made the host of the Syrians to hear a noise of chariots, and a noise of horses, even the noise of a great host: and they said one to another, Lo, the king of Israel hath hired against us the kings of the Hittites, and the kings of the Egyptians, to come upon us.
Bible in Basic English (BBE)
For the Lord had made the sound of carriages and horses, and the noise of a great army, come to the ears of the Aramaeans, so that they said to one another, Truly, the king of Israel has got the kings of the Hittites and of the Egyptians for a price to make an attack on us.
Darby Translation (DBY)
For the Lord had made the army of the Syrians to hear a noise of chariots, and a noise of horses, a noise of a great host; and they said one to another, Behold, the king of Israel has hired against us the kings of the Hittites, and the kings of the Egyptians, to come upon us.
Webster's Bible (WBS)
For the LORD had made the army of the Syrians to hear a noise of chariots, and a noise of horses, [even] the noise of a great army: and they said one to another, Lo, the king of Israel hath hired against us the kings of the Hittites, and the kings of the Egyptians, to come upon us.
Young's Literal Translation (YLT)
seeing Jehovah hath caused the camp of Aram to hear a noise of chariot and a noise of horse — a noise of great force, and they say one unto another, 'Lo, the king of Israel hath hired against us the kings of the Hittites, and the kings of Egypt, to come against us.'

Read in context

  1. 4ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.
  2. 5ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ.
  3. 6ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
  4. 7ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ ಕುದುರೆಗಳನ್ನೂ ಕತ್ತೆಗಳನ್ನೂ ಬಿಟ್ಟು ಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋದರು.
  5. 8ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು.
Read all of 2 Kings 7

Cross references

Original words (Hebrew)

2 Kings 7:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.