2 Kings · chapter 7 · verse 8
2 Kings 7:8 in Kannada
ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು.
Aa kushtharogigalu dandina anchina varegoo bandu ondu dereyalli praveshisi alli tindu kudidu allidda belli bangaaravannoo vastragalannoo tegedukondu hogi bachchittaru; tirigi bandu mattondu dereyalli praveshisi allindaloo haageye tegedukondu hogi bachchittaru.
2 Kings 7:8 in English
- King James Version (KJV)
- And when these lepers came to the uttermost part of the camp, they went into one tent, and did eat and drink, and carried thence silver, and gold, and raiment, and went and hid [it;] and came again, and entered into another tent, and carried thence [also], and went and hid [it].
- World English Bible (WEB)
- When these lepers came to the outermost part of the camp, they went into one tent, and ate and drank, then carried away silver, gold, and clothing and went and hid it. Then they came back, and entered into another tent and carried things from there also, and went and hid them.
- American Standard Version (ASV)
- And when these lepers came to the outermost part of the camp, they went into one tent, and did eat and drink, and carried thence silver, and gold, and raiment, and went and hid it; and they came back, and entered into another tent, and carried thence also, and went and hid it.
- Bible in Basic English (BBE)
- And when those lepers came to the outer line of tents, they went into one tent, and had food and drink, and took from it silver and gold and clothing, which they put in a secret place; then they came back and went into another tent from which they took more goods, which they put away in a secret place.
- Darby Translation (DBY)
- And those lepers came to the extremity of the camp; and they went into one tent, and ate and drank, and carried thence silver and gold, and garments, and went and hid it; and they came again, and entered into another tent, and carried thence, and went and hid [it].
- Webster's Bible (WBS)
- And when these lepers came to the uttermost part of the camp, they went into one tent, and ate and drank, and carried thence silver, and gold, and raiment, and went and hid [it] ; and came again, and entered into another tent, and carried thence [also] , and went and hid [it] .
- Young's Literal Translation (YLT)
- And these lepers come in unto the extremity of the camp, and come in unto one tent, and eat, and drink, and lift up thence silver, and gold, and garments, and go and hide; and they turn back and go in unto another tent, and lift up thence, and go and hide.
Read in context
- 6ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
- 7ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ ಕುದುರೆಗಳನ್ನೂ ಕತ್ತೆಗಳನ್ನೂ ಬಿಟ್ಟು ಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋದರು.
- 8ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು.
- 9ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ಈ ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು.
- 10ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು.
Cross references
- Joshua 7:21 ಯೆಹೋಶುವ 7:21ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
- Matthew 13:44 ಮತ್ತಾಯನು 13:44ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
- Jeremiah 41:8 ಯೆರೆಮೀಯ 41:8ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
- 2 Kings 5:24 2 ಅರಸುಗಳು 5:24ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.
- Matthew 25:18 ಮತ್ತಾಯನು 25:18ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
Original words (Hebrew)
- lepers · H6879צָרַע tsâraʻ
- came · H935בּוֹא bôwʼ
- part · H7097קָצֶה qâtseh
- camp · H4264מַחֲנֶה machăneh
- went · H935בּוֹא bôwʼ
- one · H259אֶחָד ʼechâd
- tent · H168אֹהֶל ʼôhel
- eat · H398אָכַל ʼâkal
- drink · H8354שָׁתָה shâthâh
- carried · H5375נָשָׂא nâsâʼ
- silver · H3701כֶּסֶף keçeph
- gold · H2091זָהָב zâhâb
- raiment · H899בֶּגֶד beged
- went · H3212יָלַךְ yâlak
- hid · H2934טָמַן ṭâman
- again · H7725שׁוּב shûwb
- entered · H935בּוֹא bôwʼ
- another · H312אַחֵר ʼachêr
- tent · H168אֹהֶל ʼôhel
- carried · H5375נָשָׂא nâsâʼ
- went · H3212יָלַךְ yâlak
- hid · H2934טָמַן ṭâman