Skip to content
ThuthiThuthiThuthi
2 Kings · chapter 7 · verse 9

2 Kings 7:9 in Kannada

ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ಈ ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು.

Aaga avaru obbarigobbaru -- naavu maadiddu olledalla; ee divasa olle samaachaarada divasa; naavu summane iddu udayavaaguva varege tadedare shiksheyannu honduvevu; aadakaarana banniri naavu hogi arasana maneyavarige tilisona endu maataadikondaru.

2 Kings 7:9 in English

King James Version (KJV)
Then they said one to another, We do not well: this day [is] a day of good tidings, and we hold our peace: if we tarry till the morning light, some mischief will come upon us: now therefore come, that we may go and tell the king’s household.
World English Bible (WEB)
Then they said to one another, “We aren’t doing right. Today is a day of good news, and we keep silent. If we wait until the morning light, punishment will overtake us. Now therefore come, let’s go and tell the king’s household.”
American Standard Version (ASV)
Then they said one to another, We do not well; this day is a day of good tidings, and we hold our peace: if we tarry till the morning light, punishment will overtake us; now therefore come, let us go and tell the king’s household.
Bible in Basic English (BBE)
Then they said to one another, We are not doing right. Today is a day of good news, and we say nothing: if we go on waiting here till the morning, punishment will come to us. So let us go and give the news to those of the king's house.
Darby Translation (DBY)
And they said one to another, We are not doing right; this day is a day of good tidings, and we hold our peace: if we tarry till the morning light, the iniquity will find us out; and now come, let us go and tell the king's household.
Webster's Bible (WBS)
Then they said one to another, We do not well: this day [is] a day of good tidings, and we hold our peace: if we tarry till the morning light, some mischief will come upon us: now therefore come, that we may go and tell the king's household.
Young's Literal Translation (YLT)
And they say one unto another, 'We are not doing right this day; a day of tidings it [is], and we are keeping silent; and — we have waited till the light of the morning, then hath punishment found us; and now, come and we go in and declare to the house of the king.'

Read in context

  1. 7ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ ಕುದುರೆಗಳನ್ನೂ ಕತ್ತೆಗಳನ್ನೂ ಬಿಟ್ಟು ಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋದರು.
  2. 8ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು.
  3. 9ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ಈ ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು.
  4. 10ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು.
  5. 11ಅವನು ಬಾಗಲು ಕಾಯುವವರನ್ನು ಕರೆದನು; ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು.
Read all of 2 Kings 7

Cross references

Original words (Hebrew)

2 Kings 7:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.