2 Kings · chapter 8 · verse 1
2 Kings 8:1 in Kannada
ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
Eleeshanu taanu badukisida magana taayiyaadavalige -- neenu eddu neenoo ninna maneyavaroo elli ilukolluvadakke sthala unto alli hogi ilukondiru. Yaakandare kartanu baravannu kaluhisuvadakkiddaane. Adu deshada mele elu varushada varegoo iruvadu endu helidanu.
2 Kings 8:1 in English
- King James Version (KJV)
- Then spake Elisha unto the woman, whose son he had restored to life, saying, Arise, and go thou and thine household, and sojourn wheresoever thou canst sojourn: for the LORD hath called for a famine; and it shall also come upon the land seven years.
- World English Bible (WEB)
- Now Elisha had spoken to the woman whose son he had restored to life, saying, “Arise, and go, you and your household, and stay for a while wherever you can; for the LORD has called for a famine. It will also come on the land for seven years.”
- American Standard Version (ASV)
- Now Elisha had spoken unto the woman, whose son he had restored to life, saying, Arise, and go thou and thy household, and sojourn wheresoever thou canst sojourn: for Jehovah hath called for a famine; and it shall also come upon the land seven years.
- Bible in Basic English (BBE)
- Now Elisha had said to the woman whose son he had given back to life, Go now, with all the people of your house, and get a living-place for yourselves wherever you are able; for by the word of the Lord, there will be great need of food in the land; and this will go on for seven years.
- Darby Translation (DBY)
- And Elisha had spoken to the woman whose son he had restored to life, saying, Rise up and go, thou and thy household, and sojourn wheresoever thou canst sojourn; for Jehovah has called for a famine, and it shall also come upon the land for seven years.
- Webster's Bible (WBS)
- Then Elisha spoke to the woman, whose son he had restored to life, saying, Arise, and go thou and thy household, and sojourn wherever thou canst sojourn: for the LORD hath called for a famine; and it shall also come upon the land seven years.
- Young's Literal Translation (YLT)
- And Elisha spake unto the woman whose son he had revived, saying, 'Rise and go, thou and thy household, and sojourn where thou dost sojourn, for Jehovah hath called for a famine, and also, it is coming unto the land seven years.'
Read in context
- 1ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
- 2ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.
- 3ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು.
Cross references
- 2 Kings 4:31–35 2 ಅರಸುಗಳು 4:31–35ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು. ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು. ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು. ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು. ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.
- Ruth 1:1 ರೂತಳು 1:1ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
- Psalm 105:16 ಕೀರ್ತನೆಗಳು 105:16ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
- Haggai 1:11 ಹಗ್ಗಾಯ 1:11ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
- 2 Kings 4:18 2 ಅರಸುಗಳು 4:18ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.
- Genesis 12:10 ಆದಿಕಾಂಡ 12:10ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
- Leviticus 26:26 ಯಾಜಕಕಾಂಡ 26:26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- Genesis 41:27–28 ಆದಿಕಾಂಡ 41:27–28ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು. ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ.
- 1 Kings 18:2 1 ಅರಸುಗಳು 18:2ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.
- Luke 4:25 ಲೂಕನು 4:25ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
- Jeremiah 25:29 ಯೆರೆಮೀಯ 25:29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
Original words (Hebrew)
- spake · H1696דָבַר dâbar
- Elisha · H477אֱלִישָׁע ʼĔlîyshâʻ
- woman · H802אִשָּׁה ʼishshâh
- son · H1121בֵּן bên
- life · H2421חָיָה châyâh
- saying · H559אָמַר ʼâmar
- Arise · H6965קוּם qûwm
- go · H3212יָלַךְ yâlak
- household · H1004בַּיִת bayith
- sojourn · H1481גּוּר gûwr
- wheresoever · H834אֲשֶׁר ʼăsher
- sojourn · H1481גּוּר gûwr
- called · H7121קָרָא qârâʼ
- famine · H7458רָעָב râʻâb
- come · H935בּוֹא bôwʼ
- land · H776אֶרֶץ ʼerets
- seven · H7651שֶׁבַע shebaʻ
- years · H8141שָׁנֶה shâneh