2 Kings · chapter 8 · verse 10
2 Kings 8:10 in Kannada
ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.
Adakke eleeshanu--avanige nija vaagiyoo svasthanaaguvi endu hogi helu; aadare avanu nijavaagi saayuvanendu kartanu nanage torisiddaane andanu.
2 Kings 8:10 in English
- King James Version (KJV)
- And Elisha said unto him, Go, say unto him, Thou mayest certainly recover: howbeit the LORD hath shewed me that he shall surely die.
- World English Bible (WEB)
- Elisha said to him, “Go, tell him, ‘You will surely recover;’ however the LORD has shown me that he will surely die.”
- American Standard Version (ASV)
- And Elisha said unto him, Go, say unto him, Thou shalt surely recover; howbeit Jehovah hath showed me that he shall surely die.
- Bible in Basic English (BBE)
- And Elisha said to him, Go, say to him, You will certainly get better; but the Lord has made it clear to me that only death is before him.
- Darby Translation (DBY)
- And Elisha said to him, Go, say to him, Thou wilt certainly recover. But Jehovah has shewn me that he shall certainly die.
- Webster's Bible (WBS)
- And Elisha said to him, Go, say to him, Thou mayest certainly recover: but the LORD hath showed me, that he shall surely die.
- Young's Literal Translation (YLT)
- And Elisha saith unto him, 'Go, say, Thou dost certainly not revive, seeing Jehovah hath shewed me that he doth surely die.'
Read in context
- 8ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು.
- 9ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು.
- 10ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.
- 11ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು.
- 12ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.
Cross references
- Amos 7:7 ಆಮೋಸ 7:7ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- Ezekiel 18:13 ಯೆಹೆಜ್ಕೇಲನು 18:13ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
- Amos 7:1 ಆಮೋಸ 7:1ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- 1 Kings 22:15 1 ಅರಸುಗಳು 22:15ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- Genesis 41:39 ಆದಿಕಾಂಡ 41:39ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
- 2 Kings 1:16 2 ಅರಸುಗಳು 1:16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- Genesis 2:17 ಆದಿಕಾಂಡ 2:17ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
- Ezekiel 11:25 ಯೆಹೆಜ್ಕೇಲನು 11:25ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
- Amos 7:4 ಆಮೋಸ 7:4ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
- Amos 8:1 ಆಮೋಸ 8:1ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು.