2 Kings · chapter 8 · verse 11
2 Kings 8:11 in Kannada
ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು.
Aaga ivanu naachikepaduva varege devara manushyanu tanna mukhavannu sthirapadisi attanu.
2 Kings 8:11 in English
- King James Version (KJV)
- And he settled his countenance stedfastly, until he was ashamed: and the man of God wept.
- World English Bible (WEB)
- He settled his gaze steadfastly on him, until he was ashamed. Then the man of God wept.
- American Standard Version (ASV)
- And he settled his countenance stedfastly [upon him], until he was ashamed: and the man of God wept.
- Bible in Basic English (BBE)
- And he kept his eyes fixed on him till he was shamed, and the man of God was overcome with weeping.
- Darby Translation (DBY)
- And he settled his countenance stedfastly, until he was ashamed; and the man of God wept.
- Webster's Bible (WBS)
- And he settled his countenance steadfastly, until he was ashamed: and the man of God wept.
- Young's Literal Translation (YLT)
- And he setteth his face, yea, he setteth [it] till he is ashamed, and the man of God weepeth.
Read in context
- 9ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು.
- 10ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.
- 11ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು.
- 12ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.
- 13ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
Cross references
- Luke 19:41 ಲೂಕನು 19:41ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
- Jeremiah 4:19 ಯೆರೆಮೀಯ 4:19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Jeremiah 9:18 ಯೆರೆಮೀಯ 9:18ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
- Romans 9:2 ರೋಮಾಪುರದವರಿಗೆ 9:2ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- Jeremiah 9:1 ಯೆರೆಮೀಯ 9:1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
- 2 Kings 2:17 2 ಅರಸುಗಳು 2:17ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.
- Acts 20:31 ಅಪೊಸ್ತಲರ ಕೃತ್ಯಗಳು 20:31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- John 11:35 ಯೋಹಾನನು 11:35ಯೇಸು ಅತ್ತನು.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Genesis 45:2 ಆದಿಕಾಂಡ 45:2ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.