Skip to content
ThuthiThuthiThuthi
2 Kings · chapter 8 · verse 13

2 Kings 8:13 in Kannada

ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.

Hajaayelanu -- inthaa mahaa kelasavannu maaduvadakke ninna sevakanu naayiyo enu andanu. Eleeshanu -- neenu araamyara mele arasanaaguvi endu kartanu nanage tilisi ddaane andanu.

2 Kings 8:13 in English

King James Version (KJV)
And Hazael said, But what, [is] thy servant a dog, that he should do this great thing? And Elisha answered, The LORD hath shewed me that thou [shalt be] king over Syria.
World English Bible (WEB)
Hazael said, “But what is your servant, who is but a dog, that he could do this great thing?” Elisha answered, “The LORD has shown me that you will be king over Syria.”
American Standard Version (ASV)
And Hazael said, But what is thy servant, who is but a dog, that he should do this great thing? And Elisha answered, Jehovah hath showed me that thou shalt be king over Syria.
Bible in Basic English (BBE)
And Hazael said, How is it possible that your servant, who is only a dog, will do this great thing? And Elisha said, The Lord has made it clear to me that you will be king over Aram.
Darby Translation (DBY)
And Hazael said, But what, is thy servant a dog, that he should do this great thing? And Elisha said, Jehovah has shewn me that thou wilt be king over Syria.
Webster's Bible (WBS)
And Hazael said, But what, [is] thy servant a dog, that he should do this great thing? And Elisha answered, The LORD hath shown me that thou [wilt be] king over Syria.
Young's Literal Translation (YLT)
And Hazael saith, 'But what, [is] thy servant the dog, that he doth this great thing?' And Elisha saith, 'Jehovah hath shewed me thee — king of Aram.'

Read in context

  1. 11ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು.
  2. 12ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್‌ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.
  3. 13ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
  4. 14ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ,
  5. 15ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
Read all of 2 Kings 8

Cross references

Original words (Hebrew)

2 Kings 8:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.