2 Kings · chapter 8 · verse 14
2 Kings 8:14 in Kannada
ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ,
Avanu eleeshanannu bittu horatu tanna yajamaanana balige bandanu. Ivanu avanige--eleeshanu ninage enu helida nendu keliddakke avanu--neenu nijavaagi svasthanaa guvi endu nanage helidanu andanu. Maarane divasadalli enaayitandare,
2 Kings 8:14 in English
- King James Version (KJV)
- So he departed from Elisha, and came to his master; who said to him, What said Elisha to thee? And he answered, He told me [that] thou shouldest surely recover.
- World English Bible (WEB)
- Then he departed from Elisha, and came to his master, who said to him, “What did Elisha say to you?” He answered, “He told me that you would surely recover.”
- American Standard Version (ASV)
- Then he departed from Elisha, and came to his master; who said to him, What said Elisha to thee? And he answered, He told me that thou wouldest surely recover.
- Bible in Basic English (BBE)
- Then he went away from Elisha and came in to his master, who said to him, What did Elisha say to you? And his answer was, He said that you would certainly get well.
- Darby Translation (DBY)
- And he departed from Elisha, and came to his master, who said to him, What did Elisha say to thee? And he said, He told me [that] thou wouldest certainly recover.
- Webster's Bible (WBS)
- So he departed from Elisha, and came to his master; who said to him, What said Elisha to thee? And he answered, He told me [that] thou shouldest surely recover.
- Young's Literal Translation (YLT)
- And he goeth from Elisha, and cometh in unto his lord, and he saith unto him, 'What said Elisha to thee?' and he saith, 'He said to me, Thou dost certainly recover.'
Read in context
- 12ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.
- 13ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
- 14ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ,
- 15ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
- 16ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.
Cross references
- 2 Kings 8:10 2 ಅರಸುಗಳು 8:10ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.
- Matthew 26:16 ಮತ್ತಾಯನು 26:16ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
- 2 Kings 5:25 2 ಅರಸುಗಳು 5:25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.