2 Kings · chapter 8 · verse 15
2 Kings 8:15 in Kannada
ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
Avanu dappa batte yannu takkondu neerinalli addi avana mukhada mele haakiddarinda avanu sattanu. Heege hajaa yelanu avanige badalaagi arasanaadanu.
2 Kings 8:15 in English
- King James Version (KJV)
- And it came to pass on the morrow, that he took a thick cloth, and dipped [it] in water, and spread [it] on his face, so that he died: and Hazael reigned in his stead.
- World English Bible (WEB)
- On the next day, he took a thick cloth, dipped it in water, and spread it on the king’s face, so that he died. Then Hazael reigned in his place.
- American Standard Version (ASV)
- And it came to pass on the morrow, that he took the coverlet, and dipped it in water, and spread it on his face, so that he died: and Hazael reigned in his stead.
- Bible in Basic English (BBE)
- Now on the day after, Hazael took the bed-cover, and making it wet with water, put it over Ben-hadad's face, causing his death: and Hazael became king in his place.
- Darby Translation (DBY)
- And it came to pass the next day, that he took the coverlet and dipped [it] in water, and spread it over his face, so that he died; and Hazael reigned in his stead.
- Webster's Bible (WBS)
- And it came to pass on the morrow, that he took a thick cloth, and dipped [it] in water, and spread [it] on his face, so that he died: and Hazael reigned in his stead.
- Young's Literal Translation (YLT)
- And it cometh to pass on the morrow, that he taketh the coarse cloth, and dippeth in water, and spreadeth on his face, and he dieth, and Hazael reigneth in his stead.
Read in context
- 13ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
- 14ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ,
- 15ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
- 16ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.
- 17ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
Cross references
- 2 Kings 8:13 2 ಅರಸುಗಳು 8:13ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
- Micah 2:1 ಮೀಕ 2:1ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
- 2 Kings 9:24 2 ಅರಸುಗಳು 9:24ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
- 1 Kings 11:26–37 1 ಅರಸುಗಳು 11:26–37ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು. ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು. ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು. ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು. (ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.) ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ. ಆದರೂ ನನ್ನ ಆಜ್ಞೆಗಳನ್ನೂ ಕಟ್ಟಳೆ ಗಳನ್ನೂ ಕೈಕೊಂಡದ್ದರಿಂದ ನಾನು ಆದು ತೆಗೆದು ಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದು ಕೊಳ್ಳದೆ ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು. ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತಕ್ಕೊಂಡು ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು. ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು. ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ.
- 1 Samuel 24:13 1 ಸಮುವೇಲನು 24:13ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
- 1 Kings 15:28 1 ಅರಸುಗಳು 15:28ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.
- 1 Kings 16:18 1 ಅರಸುಗಳು 16:18ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.
- 2 Kings 15:10–14 2 ಅರಸುಗಳು 15:10–14ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು. ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು. ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.
- 1 Samuel 16:12–13 1 ಸಮುವೇಲನು 16:12–13ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು. ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 2 Kings 15:30 2 ಅರಸುಗಳು 15:30ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
- Psalm 36:4 ಕೀರ್ತನೆಗಳು 36:4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
- Isaiah 33:1 ಯೆಶಾಯ 33:1ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.