Skip to content
ThuthiThuthiThuthi
2 Kings · chapter 8 · verse 16

2 Kings 8:16 in Kannada

ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.

Israayelina arasanaagiruva ahaabana maganaada yoraamana aalvikeya aidane varusha dalli yehoodada arasanaagiruva yehoshaaphaa tana maganaada yehoraamanu aalalaarambhisi danu.

2 Kings 8:16 in English

King James Version (KJV)
And in the fifth year of Joram the son of Ahab king of Israel, Jehoshaphat [being] then king of Judah, Jehoram the son of Jehoshaphat king of Judah began to reign.
World English Bible (WEB)
In the fifth year of Joram the son of Ahab king of Israel, Jehoshaphat being king of Judah then, Jehoram the son of Jehoshaphat king of Judah began to reign.
American Standard Version (ASV)
And in the fifth year of Joram the son of Ahab king of Israel, Jehoshaphat being then king of Judah, Jehoram the son of Jehoshaphat king of Judah began to reign.
Bible in Basic English (BBE)
In the fifth year of Joram, the son of Ahab, king of Israel, Jehoram, the son of Jehoshaphat, king of Judah, became king.
Darby Translation (DBY)
And in the fifth year of Joram the son of Ahab, king of Israel, Jehoshaphat being then king of Judah, Jehoram the son of Jehoshaphat, king of Judah, began to reign.
Webster's Bible (WBS)
And in the fifth year of Joram the son of Ahab king of Israel, Jehoshaphat [being] then king of Judah, Jehoram the son of Jehoshaphat king of Judah began to reign.
Young's Literal Translation (YLT)
And in the fifth year of Joram son of Ahab king of Israel — and Jehoshaphat [is] king of Judah — hath Jehoram son of Jehoshaphat king of Judah reigned;

Read in context

  1. 14ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ,
  2. 15ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
  3. 16ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.
  4. 17ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
  5. 18ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
Read all of 2 Kings 8

Cross references

Original words (Hebrew)

2 Kings 8:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.