Skip to content
ThuthiThuthiThuthi
2 Kings · chapter 8 · verse 17

2 Kings 8:17 in Kannada

ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.

Avanu aalalaarambhisidaaga moovatteradu varushadavanaagiddu yeroosaleminalli entu varusha aalidanu.

2 Kings 8:17 in English

King James Version (KJV)
Thirty and two years old was he when he began to reign; and he reigned eight years in Jerusalem.
World English Bible (WEB)
He was thirty-two years old when he began to reign. He reigned eight years in Jerusalem.
American Standard Version (ASV)
Thirty and two years old was he when he began to reign; and he reigned eight years in Jerusalem.
Bible in Basic English (BBE)
He was thirty-two years old when he became king; and he was ruling in Jerusalem for eight years.
Darby Translation (DBY)
He was thirty-two years old when he began to reign; and he reigned eight years in Jerusalem.
Webster's Bible (WBS)
Thirty and two years old was he when he began to reign; and he reigned eight years in Jerusalem.
Young's Literal Translation (YLT)
a son of thirty and two years was he in his reigning, and eight years he hath reigned in Jerusalem.

Read in context

  1. 15ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
  2. 16ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.
  3. 17ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
  4. 18ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
  5. 19ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು.
Read all of 2 Kings 8

Cross references

Original words (Hebrew)

2 Kings 8:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.